36.25 ಲಕ್ಷ ಅನುದಾನ ದುರ್ಬಳಕೆ ಆರೋಪ; ಮಾಜಿ ಎಂಎಲ್ಸಿ ಶ್ರೀಕಾಂತ್ ಘೋಟ್ನೇಕರ್ ವಿಚಾರಣೆಗೆ ಅನುಮತಿ
ಬೆಂಗಳೂರು: ಹಣ ದುರ್ಬಳಕೆ ಆರೋಪಕ್ಕೆ ಗುರಿಯಾಗಿರುವ ವಿಧಾನಪರಿಷತ್‌ನ ಮಾಜಿ ಸದಸ್ಯ ಶ್ರೀಕಾಂತ್ ಎಲ್ ಘೋಟ್ನೇಕರ್ ಅವರ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರು ಅನುಮತಿ ...


