Tag: Bagalkote

ವಕ್ಫ್‌ ಆಸ್ತಿ ದುರ್ಬಳಕೆ, ಒತ್ತುವರಿ; ತನಿಖಾ ವರದಿ ನೀಡಿದ್ದ ದಿನದಂದೇ ತನಿಖೆ ಆದೇಶವೂ ರದ್ದು

ಬೆಂಗಳೂರು; ವಕ್ಫ್‌ ಆಸ್ತಿಯ ದುರ್ಬಳಕೆ, ನಿಯಮಬಾಹಿರ ಚಟುವಟಿಕೆ ಮತ್ತು ದುರಾಡಳಿತ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ವರದಿ ಸಲ್ಲಿಸಿದ್ದ ದಿನದಂದೇ ತನಿಖೆಗೆ ಹೊರಡಿಸಿದ್ದ ಅಧಿಸೂಚನೆಯನ್ನೂ ಸಿದ್ದರಾಮಯ್ಯ ...

ಮಠಾಧೀಶರಿಗೆ ಮುಖಭಂಗ; ಇನ್ನೂ 4 ಜಿಲ್ಲೆಗಳ 7 ಲಕ್ಷ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಸ್ತರಣೆಗೆ ಪ್ರಸ್ತಾಪ

ಬೆಂಗಳೂರು; ರಾಜ್ಯದ ಬೀದರ್‌, ಬಳ್ಳಾರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ ...

ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ ವಿವಾದಕ್ಕೀಡಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ. ಕೋವಿಡ್‌ ಲಸಿಕೆ ...

ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರದಿದ್ದರೂ ರಾಜ್ಯದ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು 'ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ' ಎಂದು ...

ಖಜಾನೆ-2ರ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿ; ಶೃಂಗೇರಿ ಪ್ರಕರಣಕ್ಕೆ ಬಾಗಲಕೋಟೆ ನಂಟು?

ಬೆಂಗಳೂರು; ಉಪ ನೋಂದಣಿ ಕಚೇರಿ, ಖಜಾನೆ ಇಲಾಖೆ, ವಿವಿಧ ಬ್ಯಾಂಕ್‌ಗಳ ಅಧಿಕಾರಿ, ತಾಂತ್ರಿಕ ಸಹಾಯಕರು ಸಮಾಜ ಘಾತುಕ ಶಕ್ತಿಗಳೊಂದಿಗೆ ಕೈ ಜೋಡಿಸಿ ಸರ್ಕಾರದ ಹಣವನ್ನು ಅಕ್ರಮ ವ್ಯವಹಾರಗಳಿಗೆ ...

ನರೇಗಾ ದುರ್ಬಳಕೆ; ಅರಣ್ಯಾಧಿಕಾರಿ ಪತ್ನಿ, ಮಕ್ಕಳಿಗೂ ಜಾಬ್‌ ಕಾರ್ಡ್‌

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಸ್ವಂತ ಸ್ಥಳಗಳಿಗೆ ತೆರಳಿರುವ ವಲಸಿಗ ಕಾರ್ಮಿಕರಿಗೆ ನರೇಗಾದಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕಿದ್ದ ಅಧಿಕಾರಿಗಳು, ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಜಾಬ್‌ ಕಾರ್ಡ್‌ ನೀಡಿ ಕೂಲಿ ...