Tag: Basavanagouda Patil Yatnal

ನಗದು ಬಾಕಿಯಲ್ಲಿ 5,344.26 ಕೋಟಿ ರು. ನಿವ್ವಳ ವ್ಯತ್ಯಾಸ; ಸರ್ಕಾರಕ್ಕೆ ಅಕೌಂಟೆಂಟ್‌ ಜನರಲ್‌ ಪತ್ರ

ಬೆಂಗಳೂರು; ಪ್ರಸಕ್ತ ಆರ್ಥಿಕ ಸಾಲಿಗೆ ಸಂಬಂಧಿಸಿದಂತೆ  ಭಾರತೀಯ ರಿಸರ್ವ್‌ ಬ್ಯಾಂಕ್‌ನ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರದೊಂದಿಗಿನ ಹಣಕಾಸಿನ  ಅಂಕಿ ಅಂಶಗಳ ಮಧ್ಯೆ ವ್ಯತ್ಯಾಸವಿದೆ. ಆರ್‌ಬಿಐ ಮತ್ತು ...

1,054 ಮಸೀದಿ, ಚರ್ಚ್‌ಗಳು ನೋಂದಣಿಯಾಗಿಲ್ಲ, ಸರ್ಕಾರದ ಸುಪರ್ದಿಗೆ ಪಡೆಯುವ ಪ್ರಸ್ತಾವವಿಲ್ಲ

ಬೆಂಗಳೂರು; ರಾಜ್ಯದ ಬೆಂಗಳೂರು ನಗರ ಸೇರಿದಂತೆ ಒಟ್ಟು  31 ಜಿಲ್ಲೆಗಳಲ್ಲಿ 1,054 ಮಸೀದಿ, ಚರ್ಚ್‌ಗಳು ನೋಂದಣಿಯಾಗಿಲ್ಲ. ಅಲ್ಲದೇ,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ  ಚರ್ಚ್‌ಗಳಿಗೆ ಯಾವುದೇ ಮಾನ್ಯತೆ ನೀಡಿಲ್ಲ ...

ಅಲ್ಪಸಂಖ್ಯಾತರಿಗೆ ಅನುದಾನ; 2,101.20 ಕೋಟಿ ರು.ನಲ್ಲಿ ಬಿಡುಗಡೆ ಮಾಡಿದ್ದು ಕೇವಲ 421.60 ಕೋಟಿ

ಬೆಂಗಳೂರು; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಆಯವ್ಯಯದಲ್ಲಿ ಒದಗಿಸಿದ್ದ 2,101.20 ಕೋಟಿ ರು. ಪೈಕಿ ಅಕ್ಟೋಬರ್‌ ಅಂತ್ಯಕ್ಕೆ ಕೇವಲ 421.60 ಕೋಟಿಯಷ್ಟೇ ಬಿಡುಗಡೆಯಾಗಿದೆ. ಅಲ್ಲದೇ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ...

ಕೆಎಎಸ್‌, ಐಎಎಸ್‌, ಐಪಿಎಸ್‌, ಐಎಫ್ಎಸ್‌ ವೃಂದ; ಐದು ತಿಂಗಳಲ್ಲಿ 553 ವರ್ಗಾವಣೆ ಆದೇಶ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು  5 ತಿಂಗಳಲ್ಲಿ ಕೆಎಎಸ್‌, ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ವೃಂದದಲ್ಲಿ ಒಟ್ಟು  546 ವರ್ಗಾವಣೆ ಆದೇಶಗಳನ್ನು ಹೊರಡಿಸಿದೆ.   ...

ವರ್ಗಾವಣೆ ಪಟ್ಟಿಗೆ ಕತ್ತರಿ; ಲಾಡ್‌ ಶಿಫಾರಸ್ಸಿನ ಪೈಕಿ 40 ಮಂದಿ ಕೈಬಿಟ್ಟು ಹೊಸಪಟ್ಟಿ ರಚಿಸಿದ ಸಿಎಂ ಸಚಿವಾಲಯ

ಬೆಂಗಳೂರು; ಕಾರ್ಮಿಕ ನಿರೀಕ್ಷರು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಗಳ ಸಚಿವಾಲಯದ ಉನ್ನತ ಅಧಿಕಾರಿಗಳು ನೇರವಾಗಿ ಹಸ್ತಕ್ಷೇಪ ನಡೆಸಿ, ಸಚಿವ ಸಂತೋಷ್‌ ಲಾಡ್‌ ...

ಜನಪ್ರಿಯ ಯೋಜನೆಗಳ ಅನುಷ್ಠಾನ; ಅತ್ಯಧಿಕ ರಾಜಸ್ವ ಸಂಗ್ರಹಣೆಗೆ ಗುರಿ ನಿಗದಿ, ಆನ್‌ಲೈನ್‌ ಮದ್ಯ ಮಾರಾಟ!

ಬೆಂಗಳೂರು; ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಬಕಾರಿ ಇಲಾಖೆಗೆ ನಿಗದಿಪಡಿಸಿರುವ 35,000 ಕೋಟಿ ರುಪಾಯಿಗಳಿಗೂ ಮೀರಿ ಅತ್ಯಧಿಕ ರಾಜಸ್ವ ಸಂಗ್ರಹಿಸುವ ಭಾಗವಾಗಿಯೇ ಮದ್ಯ ಮಾರಾಟ ಗುರಿಯನ್ನೂ ಹೆಚ್ಚಳ ಮಾಡುವುದು ...

ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರಕ್ಕೆ ಕೃಷ್ಣಾರೆಡ್ಡಿ ನೇಮಕದ ಹಿಂದಿತ್ತು, ಸಿಎಂ ಸೂಚನೆ; ಟಿಪ್ಪಣಿ ಬಹಿರಂಗ

ಬೆಂಗಳೂರು: ರಾಜ್ಯ ಸರ್ಕಾರವು ಹೊಸದಾಗಿ ರಚಿಸಿರುವ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಡಾ ಕೆ ಎಸ್‌ ಕೃಷ್ಣಾರೆಡ್ಡಿ ...

ವರ್ಗಾವಣೆಗಾಗಿ 1.50 ಕೋಟಿ ಲಂಚ; ಗಲ್‌ ಪೇಟೆ ಪ್ರಕರಣದಲ್ಲಿ ಜೆಡಿಎಸ್‌ ಮೌನದ ರಹಸ್ಯ ಬಯಲು

ಬೆಂಗಳೂರು; ಅಧಿಕಾರಿಯೊಬ್ಬರ ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ  1.50 ಕೋಟಿ ಲಂಚ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ...

ವರ್ಗಾವಣೆಗೆ 1.50 ಕೋಟಿ ಲಂಚ; ಗಲ್‌ಪೇಟೆ ಪ್ರಕರಣ ಪ್ರಬಲ ಅಸ್ತ್ರವಾಗಿದ್ದರೂ ಜೆಡಿಎಸ್‌ ಪ್ರಯೋಗಿಸಿಲ್ಲವೇಕೆ?

ಬೆಂಗಳೂರು; ಅಧಿಕಾರಿಯೊಬ್ಬರ ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ  1.50 ಕೋಟಿ ಲಂಚ ಪಡೆಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ...

2 ವರ್ಷದಲ್ಲಿ 1.42 ಲಕ್ಷ ಕೋಟಿ ರು. ಟೆಂಡರ್‍‌ ಅಂತಿಮ; ಜಲಸಂಪನ್ಮೂಲ, ಗ್ರಾಮೀಣ, ನಗರಾಭಿವೃದ್ಧಿ ಸಿಂಹಪಾಲು

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಕಳೆದ 2 ವರ್ಷದಲ್ಲಿ ಜಲಸಂಪನ್ಮೂಲ ಇಲಾಖೆ ಸೇರಿದಂತೆ ಒಟ್ಟು 30 ಇಲಾಖೆಗಳಲ್ಲಿ 1,42,005.92 ಕೋಟಿ ಮೊತ್ತದಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್‌ ಅಂತಿಮಗೊಳಿಸಿರುವುದು ...

Page 1 of 3 1 2 3