ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಸರ್ಕಾರದ ಮೆಟ್ಟಿಲೇರಿದ ಪರಿಷತ್ ಮಾಜಿ ಸದಸ್ಯ
ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ 22ರಲ್ಲಿ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸುವ ಸಂಬಂಧ ಏನನ್ನೂ ಹೇಳಿಲ್ಲ ಎಂಬುದನ್ನೇ ಮುಂದಿರಿಸಿಕೊಂಡು ಆಸ್ತಿ ವಿವರ ಸಲ್ಲಿಸದೇ ನುಣುಚಿಕೊಂಡಿದ್ದ ಲೋಕಾಯುಕ್ತರು ...

