Tag: BBMP Commissioner

ಕಾನೂನುಬಾಹಿರ ಕಟ್ಟಡ ನಿರ್ಮಾಣ ಆರೋಪ; ತರಳಬಾಳು ಮಠದ ವಿರುದ್ಧ ಕ್ರಮಕ್ಕೆ ಮೀನಮೇಷ, ಬಿಬಿಎಂಪಿ ಶಾಮೀಲು?

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಮತ್ತು ಪ್ರಭಾವಿ ಮಠಗಳಲ್ಲಿ ಒಂದಾಗಿರುವ  ಸಿರಿಗೆರೆಯ ತರಳಬಾಳು ಮಠವು  ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ  ಬೆಂಗಳೂರಿನ ಆರ್‌ ಟಿ ನಗರದಲ್ಲಿ ...

ಅನಧಿಕೃತ ಮಳಿಗೆ ತೆರವಿಗೆ ನಿರ್ಲಕ್ಷ್ಯ; ವಲಯ ಆಯುಕ್ತ ಕರೀಗೌಡರ ವಿರುದ್ಧ ಮುಖ್ಯ ಆಯುಕ್ತರಿಗೆ ದೂರು

ಬೆಂಗಳೂರು; ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ದುರ್ಘಟನೆಯಿಂದ ಬಿಬಿಎಂಪಿ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಈ ಮಧ್ಯೆ ಯಲಹಂಕ ವಲಯ ಆಯುಕ್ತ ಐಎಎಸ್‌ ...

ಕೆಂಗೇರಿ ವಿಭಾಗವೊಂದರಲ್ಲೇ ಗುತ್ತಿಗೆದಾರರಿಗೆ 445 ಕೋಟಿ ರು. ಬಾಕಿ; ಬಿಬಿಎಂಪಿಯಲ್ಲೇ ಉಳಿದ ಬಿಲ್‌ಗಳು

ಬೆಂಗಳೂರು; ರಾಜರಾಜೇಶ್ವರಿ ವಲಯದ ಕೆಂಗೇರಿ ವಿಭಾಗವೊಂದರಲ್ಲೇ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು 445.40 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಗುತ್ತಿಗೆದಾರರಿಗೆ ಪಾವತಿಸಲು ಬಾಕಿ ...

ತೇಜಸ್ವಿ ಸೂರ್ಯ ಹೇಳಿಕೆ ಪರಿಣಾಮ; ಇತರೆ ಕಂಪನಿ ಮುಸ್ಲಿಂ ಉದ್ಯೋಗಿಯತ್ತ ಪೊಲೀಸರ ಕೆಂಗಣ್ಣು

ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆಯಲ್ಲಿ ಮುಸ್ಲಿಂ ಉದ್ಯೋಗಿಗಳಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆಯ ನಂತರ ಬೆಂಗಳೂರು ನಗರದಲ್ಲಿರುವ ಕೆಲ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ...

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ...