Tag: BDA

2,560 ಎಕರೆ ಒತ್ತೆ!; ಸ್ಪಷ್ಟ ಅಭಿಪ್ರಾಯವಿಲ್ಲ, ವಿಶ್ಲೇಷಣೆಯೂ ಇಲ್ಲ, ತರಾತುರಿ ತೀರ್ಮಾನ ಕೈಗೊಂಡಿತೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕೇವಲ 7,000 ಕೋಟಿ ರು.ಗಳಷ್ಟು  ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಏದುಸಿರು ಬಿಟ್ಟಿರುವ ...

ಅಧಿಕಾರಿ, ನೌಕರರ ಆಸ್ತಿ ವಿವರ ಪರಿಶೀಲನೆ; ಡಿವೈಎಸ್ಪಿ, ಇನ್ಸ್‌ಪೆಕ್ಟರ್ ನೇಮಕ, ನಿದ್ದೆಗೆಡಿಸಿದ ಲೋಕಾ ಎಸ್ಪಿ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯೊಳಗಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿನ ಅಧಿಕಾರಿ, ಸಿಬ್ಬಂದಿಯವರ ಸೇವಾ ಪುಸ್ತಕ ಮತ್ತು ಆಸ್ತಿ ದಾಯಿತ್ವ ಪಟ್ಟಿಗಳನ್ನು ...

ಖರ್ಗೆ ಕುಟುಂಬದಿಂದ ಜಮೀನು ಕಬಳಿಕೆ ಆರೋಪ; ಟ್ರಸ್ಟಿಗಳ ವಿರುದ್ಧ ದೂರು, ದಾಖಲಾಗದ ಎಫ್‌ಐಆರ್

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್‌ ಗೆ ವಿವಿಧೆಡೆ ಅಕ್ರಮವಾಗಿ ಜಮೀನು ಮಂಜೂರು ಮಾಡಿರುವ ಪ್ರಕರಣಗಳಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ...

ನಳೀನ್‌ ಕಟೀಲ್‌ರ ನಿವೇಶನಕ್ಕೆ ಶುದ್ಧಕ್ರಯ ಪತ್ರ; ಕಾನೂನು ಅಭಿಪ್ರಾಯ ಬದಿಗೊತ್ತಿ ನಿಯಮ ಸಡಿಲಿಕೆ

ಬೆಂಗಳೂರು; ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳೀನ್‌ ಕುಮಾರ್ ಕಟೀಲು ಅವರಿಗೆ ಬಿಡಿಎ ಹಂಚಿಕೆ ಮಾಡಿರುವ  'ಜಿ' ಕೆಟಗರಿ ನಿವೇಶನಕ್ಕೆ ಶುದ್ಧ ಕ್ರಯ ಪತ್ರ ನೋಂದಾಯಿಸಿಕೊಡುವ ...

ಕಾನೂನುಬಾಹಿರ ಕಟ್ಟಡ ನಿರ್ಮಾಣ ಆರೋಪ; ತರಳಬಾಳು ಮಠದ ವಿರುದ್ಧ ಕ್ರಮಕ್ಕೆ ಮೀನಮೇಷ, ಬಿಬಿಎಂಪಿ ಶಾಮೀಲು?

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಮತ್ತು ಪ್ರಭಾವಿ ಮಠಗಳಲ್ಲಿ ಒಂದಾಗಿರುವ  ಸಿರಿಗೆರೆಯ ತರಳಬಾಳು ಮಠವು  ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ  ಬೆಂಗಳೂರಿನ ಆರ್‌ ಟಿ ನಗರದಲ್ಲಿ ...

ಅರ್ಕಾವತಿ ಬಡಾವಣೆಯ ಥಣಿಸಂದ್ರದಲ್ಲಿ ಮತ್ತೊಂದು ಡಿ-ನೋಟಿಫಿಕೇಷನ್‌!; ಬಿಡಿಎಗೆ ಪತ್ರ ಬರೆದ ಸರ್ಕಾರ

ಅರ್ಕಾವತಿ ಬಡಾವಣೆಯ ಥಣಿಸಂದ್ರದಲ್ಲಿ ಮತ್ತೊಂದು ಡಿ-ನೋಟಿಫಿಕೇಷನ್‌!; ಬಿಡಿಎಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿದ್ದ ಜಮೀನುಗಳನ್ನು ಭೂ ಸ್ವಾಧೀನದಿಂದಲೇ ಕೈಬಿಟ್ಟು ಡಿ-ನೋಟಿಫಿಕೇಷನ್‌ ಮಾಡಿ ಹೊರಡಿಸಿದ್ದ  ಅಧಿಸೂಚನೆಯು ಕಾಂಗ್ರೆಸ್‌ ಸರ್ಕಾರವನ್ನು  ಸುತ್ತಿಕೊಳ್ಳುತ್ತಿರುವ  ಸಂದರ್ಭದಲ್ಲೇ ಇದೀಗ ಇದೇ ಅರ್ಕಾವತಿ ...

ನಿವೇಶನ ಬಿಡುಗಡೆಗೂ 3.00 ಲಕ್ಷ ರು. ಲಂಚಕ್ಕೆ ಬೇಡಿಕೆ; ಅಧಿಕಾರಿಗಳ ವಿರುದ್ಧ ದೂರು, ಸಚಿವರ ಮೌನ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ವಿವಿಧ ಬಡಾವಣೆಗಳಲ್ಲಿ ಬಿಡುಗಡೆ ಮಾಡಿರುವ ನಿವೇಶನ ಪಡೆದುಕೊಳ್ಳುವುದು ಮತ್ತು ರದ್ದು ಮಾಡಲು ಪ್ರಾಧಿಕಾರದ ಅಧಿಕಾರಿಗಳೇ ನೇರವಾಗಿ ಲಕ್ಷಾಂತರ ರುಪಾಯಿ  ಲಂಚಕ್ಕೆ ಬೇಡಿಕೆ ...

219.16 ಎಕರೆ ಜಮೀನಿನ ಡಿ ನೋಟಿಫಿಕೇಷನ್‌ಗೆ ಕೈ ಹಾಕಿದ ಸರ್ಕಾರ; ವಸತಿ ಯೋಜನೆಗೆ ಕೊಕ್‌?

ಬೆಂಗಳೂರು;  ಕರ್ನಾಟಕ ಗೃಹ ಮಂಡಳಿಯ ವಸತಿ ಯೋಜನೆಗೆ ಸ್ವಾಧೀನಗೊಂಡಿರುವ ಅಂದಾಜು 500 ಕೋಟಿ ಗೂ ಹೆಚ್ಚು ಬೆಲೆಬಾಳುವ  219 ಎಕರೆ 16 ಗುಂಟೆ ವಿಸ್ತೀರ್ಣದ ಜಮೀನನ್ನು ಭೂ ...

ಅಂತರ್ಜಲ ಬತ್ತಿದ್ದರೂ ಕೊಳವೆ ಬಾವಿ ಕೊರೆಯಲು 131 ಕೋಟಿ ರು ವೆಚ್ಚ; ವಿಫಲವಾಗಲಿದೆಯೇ ಬಿಬಿಎಂಪಿ?

ಬೆಂಗಳೂರು: ಕೊಳವೆ ನೀರು ಸರಬರಾಜು ಅಲಭ್ಯತೆ, ಕೆರೆಗಳ ನಿರ್ವಹಣೆಯಲ್ಲಿನ ನಿರ್ಲಕ್ಷ್ಯ ಮತ್ತು ಮಲಿನ ನೀರು ಶುದ್ಧೀಕರಣ ಘಟಕಗಳ ಅಸಮರ್ಪಕ ನಿರ್ವಹಣೆಯಿಂದಾಗಿಯೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ತೀವ್ರ ...

ಗೋಮಾಳ ಭೂ ಉಪಯೋಗ ಬದಲಾವಣೆ; ರಾಷ್ಟ್ರೋತ್ಥಾನ ಪರಿಷತ್‌ನ ಕೋರಿಕೆಗೆ ಆಕ್ಷೇಪಣೆ ಆಹ್ವಾನಿಸಿದ ಬಿಡಿಎ

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ಮಂಜೂರು ಮಾಡಿಸಿಕೊಂಡಿದ್ದ ಗೋಮಾಳ ಜಮೀನನ್ನು ಇದೀಗ ವ್ಯವಸಾಯ ವಲಯದಿಂದ ಸಾರ್ವಜನಿಕ, ಅರೆ ...

Page 1 of 3 1 2 3