Tag: bellary

ಸಾಹಿತ್ಯ ಸಮ್ಮೇಳನ ವೆಚ್ಚ; ದುಪ್ಪಟ್ಟು ದರದಲ್ಲಿ ಖರೀದಿ, ಹಣ ದುರುಪಯೋಗ ಆರೋಪ, ಸರ್ಕಾರಕ್ಕೆ ದೂರು

ಬೆಂಗಳೂರು; ಹಾವೇರಿ ಮತ್ತು ಮಂಡ್ಯದಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (86 ಮತ್ತು 87) ಕ್ಕೆ ಆಗಿರುವ ವೆಚ್ಚದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆಗಳು ...

ಖಾಸಗಿ ಉಕ್ಕು ಕಂಪನಿಗೆ 30-08 ಎಕರೆ ಸರ್ಕಾರಿ ಜಮೀನು; ಉಚಿತವಾಗಿ ಮಂಜೂರು ಮಾಡಲಿದೆಯೇ ಸರ್ಕಾರ?

ಬೆಂಗಳೂರು; ಮಿಶ್ರಲೋಹ ಮತ್ತು ವಿಶೇಷ ಉಕ್ಕಿನ ಉತ್ಪಾದನಾ ಕಂಪನಿಯಾಗಿರುವ ಎಸ್‌ ಎಲ್‌ ಆರ್‍‌ ಮೆಟಾಲಿಕ್ಸ್‌ ಲಿಮಿಟೆಡ್‌ಗೆ ಹಗರಿಬೊಮ್ಮನಹಳ್ಳಿಯ ನಾರಾಯಣಕೆರೆ ಗ್ರಾಮದಲ್ಲಿರುವ 30-08 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು ...

ಮೇಲ್ವಿಚಾರಣೆ ಪ್ರಾಧಿಕಾರದ ನಿ. ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರಿಗೆ ಅಪರಿಚಿತರಿಂದ ವಾಟ್ಸಾಪ್‌ ಸಂದೇಶ

ಬೆಂಗಳೂರು; ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಮೇಲ್ವಿಚಾರಣೆ ಪ್ರಾಧಿಕಾರದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರಿಗೆ ಅಪರಿಚಿತರು ವಾಟ್ಸಾಪ್‌ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ...

ಸಿಎಂ ಸೋದರ ಸಂಬಂಧಿ ಮಹದೇವರಿಗೆ ವಿಶೇಷಾಧಿಕಾರಿ ಹುದ್ದೆ; ವಿವಾದಕ್ಕೆ ದಾರಿಯಾಯಿತೇ ವಿವಿ ಆದೇಶ?

ಬೆಂಗಳೂರು; ಪ್ರಾದೇಶಿಕ ನಿರ್ದೇಶಕರ ನೇಮಕಾತಿಯಲ್ಲಿ ಅಕ್ರಮಗಳು ನಡೆದಿದೆ ಎನ್ನಲಾಗಿರುವ ಪ್ರಕರಣದಲ್ಲಿ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನಾಧರಿಸಿ ಮುಕ್ತ ವಿಶ್ವವಿದ್ಯಾಲಯವು ಹಲವು ವರ್ಷಗಳಾದರೂ ಯಾವುದೇ ಕ್ರಮ ...

ಗಣಿ ಗುತ್ತಿಗೆದಾರರಿಂದ 6,105 ಕೋಟಿ ರು. ದಂಡ ವಸೂಲು; ಒಟಿಎಸ್‌ ಜಾರಿಗೆ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

ಬೆಂಗಳೂರು; ಪರವಾನಿಗೆ ಉಲ್ಲಂಘನೆಯೂ ಸೇರಿದಂತೆ ವಿವಿಧ ರೀತಿಯ ಉಲ್ಲಂಘನೆ ಮಾಡಿರುವ ಗಣಿ ಗುತ್ತಿಗೆದಾರರಿಗೆ ವಿಧಿಸಿರುವ ಅಂದಾಜು 6,105 ಕೋಟಿ ರು. ಮೊತ್ತವನ್ನು ವಸೂಲು ಮಾಡುವ ಸಂಬಂಧ  ರಾಜ್ಯ ...

ರಾಜ್ಯಪಾಲರಿಗೇ ಸೆಡ್ಡು; ಆದೇಶ ಧಿಕ್ಕರಿಸಿ ಹೊಸ ರಿಜಿಸ್ಟ್ರಾರ್‍‌ ನೇಮಕ, ಸಂಘರ್ಷಕ್ಕಿಳಿದರೇ ಪ್ರಭಾರ ಕುಲಪತಿ?

ಬೆಂಗಳೂರು: ಪೂರ್ಣಾವಧಿ ಕುಲಪತಿ ನೇಮಕ ಆಗುವವರೆಗೂ  ನೇಮಕಾತಿ, ಬಡ್ತಿ, ಯಾವುದೇ ನೀತಿ, ನಿರ್ಣಯಗಳನ್ನು ಕೈಗೊಳ್ಳಬಾರದು ಎಂದು  ತಿಂಗಳ ಹಿಂದೆಯಷ್ಟೇ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು  ಧಿಕ್ಕರಿಸಿರುವ ಗುರುತರವಾದ ಆರೋಪಕ್ಕೆ ...

ಪ್ರಭಾರ ಕುಲಪತಿ ವಿರುದ್ಧ ರಾಜ್ಯಪಾಲರಿಗೆ ದೂರು; ಮುನ್ನೆಲೆಗೆ ಬಂದ ಕೆಎಸ್‌ಒಯು ಪ್ರಕರಣ

ಬೆಂಗಳೂರು: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ವಿಎಸ್‌ಕೆಯು) ಪ್ರಭಾರ ಕುಲಪತಿ ಅನಂತ್ ಝಂಡೇಕರ್ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಬೆನ್ನಲ್ಲೇ ಈ ...

ಕೃಷ್ಣದೇವರಾಯ ವಿವಿಯಲ್ಲಿ ಕುಲಪತಿ ಕಾರುಬಾರು; ತಾಳಕ್ಕೆ ಕುಣಿಯದ ರಿಜಿಸ್ಟ್ರಾರ್‌ ಬದಲಿಗೆ ಪತ್ರ

ಬೆಂಗಳೂರು; ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಅನಂತ ಝಂಡೇಕರ್ ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ತಮ್ಮ ತಾಳಕ್ಕೆ ತಕ್ಕಂತೆ ಕುಣಿಯದ ಅಧಿಕಾರಿಗಳನ್ನು ...

ಗಣಿಗಾರಿಕೆ; ಗುತ್ತಿಗೆದಾರರಿಂದ ಸಮರ್ಪಕವಾಗಿ ಸಂಗ್ರಹಣೆಯಾಗದ ರಾಜಧನ

ಬೆಂಗಳೂರು; ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜಧನ ಸಂಗ್ರಹಣೆಗೆ ನಿಗದಿಪಡಿಸಿರುವ ಅಡ್‌-ವಲೋರಮ್‌ ದರಗಳು ನಿರ್ದಿಷ್ಟ ದರಗಳಲ್ಲದ ಕಾರಣ ರಾಜ್ಯಕ್ಕೆ ಗುತ್ತಿಗೆದಾರರಿಂದ ಸಮರ್ಪಕ ರಾಜಧನ ಸಂಗ್ರಹಣೆ ಆಗುತ್ತಿಲ್ಲ ಎಂದು ರಾಜ್ಯ ಸರ್ಕಾರವು ...

ಖನಿಜ ನಿಧಿ ಟ್ರಸ್ಟ್‌ನಲ್ಲಿ 4,118.17 ಕೋಟಿ ರು. ಇದ್ದರೂ ಅರಣ್ಯ ದಿನಗೂಲಿ ನೌಕರರಿಗೆ ವೇತನವಿಲ್ಲ

ಬೆಂಗಳೂರು; ರಾಜ್ಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ ಅಡಿಯಲ್ಲಿ ಮೇ 2023ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 1,979.43 ಕೋಟಿ ರು ಸೇರಿ ಒಟ್ಟು 4,118.17 ಕೋಟಿ ರು. ಸಂಗ್ರಹವಾಗಿದ್ದರೂ ...

Page 1 of 5 1 2 5