ಕಾಂಗ್ರೆಸ್ ಅಧಿಕಾರಕ್ಕೇರಿ ತಿಂಗಳಾದರೂ ವಿಐಎಸ್‌ಎಲ್‌ಗೆ ದೊರೆಯದ ಭದ್ರಾ ನೀರು; ಮೈ ಮರೆತ ಸಿಎಂ, ಸಚಿವರು?
ಬೆಂಗಳೂರು; ಭಾರತೀಯ ಉಕ್ಕು ಪ್ರಾಧಿಕಾರದ ಅಂಗಸಂಸ್ಥೆಯಾಗಿರುವ ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭದ್ರಾ ನೀರನ್ನು ಬಳಸಲು ಪರವಾನಿಗೆ ನೀಡುವ ಸಂಬಂಧ ಕರ್ನಾಟಕ ನೀರಾವರಿ ನಿಗಮವು ...


