ಕರ್ನಾಟಕದ ಚರ್ಚ್‌ಗಳ ಮೇಲೆ ಗೂಢಚಾರಿಕೆ; ಗುಪ್ತಚರ ಇಲಾಖೆಯಿಂದ ಕಾರ್ಯಾಚರಣೆ
ಬೆಂಗಳೂರು; ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪ್ರಸ್ತಾಪಿಸಿದ್ದರ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆಯು ರಾಜ್ಯದಲ್ಲಿರುವ ಚರ್ಚ್‌ಗಳ ...

