ಲಾಕ್‌ಡೌನ್‌ನಲ್ಲೇ ನಡೆದಿತ್ತು ಡ್ರಗ್ ಪಾರ್ಟಿ; ಎಫ್‌ಐಆರ್‌ನಿಂದ ಪೊಲೀಸರ ವೈಫಲ್ಯ ಬಹಿರಂಗ
ಬೆಂಗಳೂರು; ಡ್ರಗ್ ಜಾಲದಲ್ಲಿ ನಿರತರಾಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಬಿ ಕೆ ರವಿಶಂಕರ್ ಸೇರಿದಂತೆ ಇನ್ನಿತರೆ ಆರೋಪಿಗಳು ಲಾಕ್‌ಡೌನ್ ಜಾರಿಯಲ್ಲಿದ್ದ ದಿನಗಳಲ್ಲೇ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಪಾರ್ಟಿಯೂ ...



