Tag: BJP Karanataka

ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

ಬೆಂಗಳೂರು; ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿನ ಸುತ್ತೋಲೆಯಲ್ಲಿ ನಿಗದಿಪಡಿಸಿದ್ದ ಕಾರ್ಯವಿಧಾನಗಳನ್ನು ಅನುಸರಿಸುವಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ವ್ಯವಸ್ಥಾಪಕರು ಮತ್ತು ಆರ್‍‌ಸಿಬಿ ಸಂಘಟಕರು ವಿಫಲರಾಗಿದ್ದರು. ಕ್ರೀಡಾಂಗಣದ ಪ್ರವೇಶ ದ್ವಾರಗಳನ್ನು ...

ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

ಬೆಂಗಳೂರು; ಹೆಚ್‌ಎಂಟಿ ಅರಣ್ಯ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್‌ ಅಧಿಕಾರಿ ಆರ್‍‌ ಗೋಕುಲ್‌ ಅವರು ಮಧ್ಯಂತರ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಮೂಲ ದಾಖಲೆಗಳ ಸತ್ಯಾಸತ್ಯತೆಯನ್ನು ಇಲಾಖೆಯ ಅಂದಿನ ...

ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಬೆಂಗಳೂರು; ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಇತರೆ ಇಲಾಖೆಗಳಿಗೆ ಹಂಚಿಕೆ ಆಗುತ್ತಿದ್ದ ಅನುದಾನದಲ್ಲಿ ಕಡಿತಗೊಳಿಸಲಾರಂಭಿಸಿದೆ. ಇದಕ್ಕೊಂದು ಸ್ಪಷ್ಟ ನಿದರ್ಶನ ...

ಕೋವಿಡ್‌ ಲಸಿಕೆ; ಕೇಂದ್ರದ ನೀತಿಯಿಂದಾಗಿ ಬೊಕ್ಕಸಕ್ಕೆ 55.78 ಕೋಟಿ ಆರ್ಥಿಕ ಹೊರೆ?

ಬೆಂಗಳೂರು; ಕೋವಿಡ್‌ ಲಸಿಕೆಗಳ ಖರೀದಿ ಸಂಬಂಧ ಕೇಂದ್ರ ಸರ್ಕಾರವು ಪ್ರತ್ಯೇಕ ದರ ನಿಗದಿಪಡಿಸಿದ್ದರಿಂದ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ಈವರೆವಿಗೆ ಅಂದಾಜು 55.78 ಕೋಟಿ ರು. ಹೊರೆಬಿದ್ದಿದೆ. ...

ಲಸಿಕೆ; ಏಕರೂಪ ದರವಿಲ್ಲ, ದರದ ಮೇಲೆ ನಿಯಂತ್ರಣವಿಲ್ಲ, ದುಪ್ಪಟ್ಟು ಸೇವಾ ಶುಲ್ಕವೇ ಎಲ್ಲ

ಬೆಂಗಳೂರು; ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸುತ್ತಿರುವ ಕಾರ್ಪೋರೇಟ್‌ ವಲಯದ ಆಸ್ಪತ್ರೆಗಳು ಸರ್ಕಾರ ವಿಧಿಸಿರುವ ಸೇವಾ ಶುಲ್ಕವನ್ನು ಹೆಚ್ಚಿಸಬೇಕು ಎಂದು ಒತ್ತಡ ಹೇರಲಾರಂಭಿಸಿವೆ. ಸರ್ಕಾರ ಈ ಕುರಿತು ಇದುವರೆಗೂ ...

ಲಸಿಕೆ ಕೊರತೆಗೆ ಕಾರಣ ಬಹಿರಂಗ; ಕೇಂದ್ರದ ಪಾಲು ಭರಿಸಿ 28 ಕೋಟಿ ಹೊರೆ?

ಬೆಂಗಳೂರು; ಲಸಿಕಾಕರಣ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ತನ್ನ ಬದ್ಧತೆಯನ್ನು ಪೂರ್ಣಗೊಳಿಸಿರಲಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಪಾಲನ್ನು ರಾಜ್ಯ ಸರ್ಕಾರವೇ ಭರಿಸಿತ್ತು. ರಾಜ್ಯದಲ್ಲಿ ಉದ್ಭವವಾಗಿರುವ ಲಸಿಕೆ ಹಾಹಾಕಾರಕ್ಕೆ ...

ಆಂಪೋಟೆರಿಸಿನ್ ಬಿ ಹಂಚಿಕೆ ತಾರತಮ್ಯ; ‘ದಿ ಫೈಲ್’ ವರದಿ ವಿಸ್ತರಿಸಿದ ಎಚ್‌ಡಿಕೆ

ಬೆಂಗಳೂರು; ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗಿರುವುದನ್ನು 'ದಿ ಫೈಲ್‌' ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ...

ಬ್ಲಾಕ್ ಫಂಗಸ್ ; ಗುಜರಾತ್‌ಗೆ ಆಂಪೋಟೆರಿಸಿನ್‌ ಬಿ 15,000, ರಾಜ್ಯಕ್ಕೆ ಕೇವಲ 1,050 ವಯಲ್‌

ಬೆಂಗಳೂರು; ರಾಜ್ಯಕ್ಕೆ ಆಮ್ಲಜನಕ, ರೆಮ್‌ಡಿಸಿವಿರ್‌ ಸೇರಿದಂತೆ ಇನ್ನಿತರೆ ಔಷಧಗಳ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅಸಡ್ಡೆ ತೋರಿರುವ ಬೆನ್ನಲ್ಲೇ ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ...

2020ರ ಬಜೆಟ್‌ನ ಬಂಡವಾಳ; 1,965 ಕೋಟಿ ಮೊತ್ತದ 30 ಯೋಜನೆಗಳನ್ನು ಕೈಬಿಟ್ಟ ಸರ್ಕಾರ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಅವಧಿಗೆ ಮುನ್ನವೇ ಪತನಗೊಳಿಸಿ ಸರ್ಕಾರ ರಚಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಹುಮ್ಮಸ್ಸಿನಿಂದ 2020ರ ಮಾರ್ಚ್‌ನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ...

‘ಸೋಲಾರ್‌’ ಹಗರಣ; ಅಧಿಕಾರಿಗಳ ಲೋಪಕ್ಕೆ 56.72 ಕೋಟಿ ಹೆಚ್ಚುವರಿ ಹೊರೆ

ಬೆಂಗಳೂರು; ಉಗ್ರಾಣಗಳ ಛಾವಣಿ ಮೇಲೆ ಸೋಲಾರ್‌ ಅಳವಡಿಸಿ ಸೌರ ವಿದ್ಯುತ್‌ ಶಕ್ತಿ ಮಾರಾಟ ಮಾಡುವ ಯೋಜನೆಗೆ ಸಂಬಂಧಿಸಿದಂತೆ ಮೂಲ ಅಂದಾಜನ್ನು ಸರಿಯಾಗಿ ತಯಾರಿಸದ ಕಾರಣ ಬೊಕ್ಕಸಕ್ಕೆ ಅಂದಾಜು ...

Page 1 of 2 1 2