Tag: Blocking

ಹುದ್ದೆಗಳ ಬ್ಲಾಕಿಂಗ್‌; ಒಂದೇ ದಿನದಲ್ಲಿ ಸಮಿತಿ ರಚಿಸಿ, ಅದೇ ದಿನದಂದು ಏಕಪಕ್ಷೀಯ ವರದಿ ಪಡೆದ ಇಲಾಖೆ

ಬೆಂಗಳೂರು; ತಮಗೆ ಬೇಕಾದ ಅಧಿಕಾರಿ, ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುದ್ದೆಗಳನ್ನು ಬ್ಲಾಕ್‌ ಮಾಡುವ ಮೂಲಕ ಬೇರೆ ಯಾವ ಅಧಿಕಾರಿ, ನೌಕರರೂ ಆ ಹುದ್ದೆಗಳಿಗೆ ಅರ್ಜಿಯನ್ನೇ ಸಲ್ಲಿಸದಂತೆ ಜಾಲ ...