‘ದಿ ಫೈಲ್’ ವರದಿ ಪರಿಣಾಮ; ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು ದಾಖಲು
ಬೆಂಗಳೂರು; ನಾಲ್ಕು ಕೋಟಿ ರು.ಗೂ ಅಧಿಕ ಮೊತ್ತದ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸದಿರುವುದು ಸೇರಿದಂತೆ ಇನ್ನಿತರೆ ನಿಯಮಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿದ್ದ ...







