Tag: Budget Speech

ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಆದೇಶ ಹೊರಡಿಸುವ ಆಸಕ್ತಿ, ಇತರೆ ಯೋಜನೆಗಳಿಗಿಲ್ಲವೇಕೆ?

ಬೆಂಗಳೂರು; ಉದ್ಯೋಗ ಸೃಷ್ಟಿಗೆ ಅವಕಾಶಗಳಿದ್ದ ಅರಿಶಿನ ಮಾರುಕಟ್ಟೆ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಪಠ್ಯದೊಡನೆ ವೃತ್ತಿ ತರಬೇತಿ, ನವಜಾತ ಶಿಶುಗಳಲ್ಲಿ ಅನುವಂಶೀಯ ಮೆಟಾಬಾಲಿಕ್‌ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಲು ...

ಕೋವಿಡ್‌ ಪರಿಣಾಮ; ಇಪ್ಪತ್ತು ಸಾವಿರ ರೈತರಿಂದ 128.44 ಕೋಟಿ ರುಪಾಯಿ ಸುಸ್ತಿ ಬಡ್ಡಿ ಬಾಕಿ

ಬೆಂಗಳೂರು; ಕೋವಿಡ್‌ ಮೊದಲ ಮತ್ತು ಎರಡನೇ ಅಲೆ ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್‌ಡೌನ್‌ ಮತ್ತಿತರ ಕ್ರಮಗಳು ರೈತರ ಆದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವ ಕಾರಣ ಸುಸ್ತಿ ಅಸಲನ್ನು ...

ಬಜೆಟ್‌; ಸಿ ಎಂ ಜತೆ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ

ಬೆಂಗಳೂರು; 2021-22ನೇ ಸಾಲಿನ ಆಯವ್ಯಯ ವಿಶ್ಲೇಷಣೆ ಕುರಿತು ಮುಖ್ಯಮಂತ್ರಿಯಾಗಿದ್ದ ಬಿ ಎಸ್‌ ಯಡಿಯೂರಪ್ಪ ಅವರೊಂದಿಗೆ ಸಂವಾದ ನಡೆಸಿದ್ದ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು.ಗಳನ್ನು ಪಾವತಿಸಿರುವುದು ಇದೀಗ ಬಹಿರಂಗವಾಗಿದೆ. ...

ಲಸಿಕೆ; 35 ಸಾವಿರ ಕೋಟಿಯಲ್ಲಿ ಕೇಂದ್ರ ಖರ್ಚು ಮಾಡಿದ್ದು ಕೇವಲ 2,993 ಕೋಟಿ

ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಕೇಂದ್ರ ಸರ್ಕಾರವು ಬಳಕೆ ಮಾಡಿರುವುದು ಕೇವಲ ಶೇ.8.5ರಷ್ಟನ್ನು ಮಾತ್ರ. 2021-22ರ ಬಜೆಟ್‌ನಲ್ಲಿ ಕೇಂದ್ರ ...

2020ರ ಬಜೆಟ್‌ನ ಬಂಡವಾಳ; 1,965 ಕೋಟಿ ಮೊತ್ತದ 30 ಯೋಜನೆಗಳನ್ನು ಕೈಬಿಟ್ಟ ಸರ್ಕಾರ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಅವಧಿಗೆ ಮುನ್ನವೇ ಪತನಗೊಳಿಸಿ ಸರ್ಕಾರ ರಚಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಹುಮ್ಮಸ್ಸಿನಿಂದ 2020ರ ಮಾರ್ಚ್‌ನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ...