ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ
ಬೆಂಗಳೂರು; ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದ ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ನಿಲುವನ್ನು ಬಲವಾಗಿ ...

