ಅನುಮೋದನೆಯಿಲ್ಲದೇ 223 ಕೋಟಿ ರು ವರ್ಗಾವಣೆ!; ಮುಡಾ ಅಕ್ರಮ ಬಯಲು ಮಾಡಿದ ಲೆಕ್ಕ ಪರಿಶೋಧನೆ
ಬೆಂಗಳೂರು; ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ಸೇರಿರುವ ಹೆಚ್ ವಿ ರಾಜೀವ್ ಅವರು ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಿಧಿ ನಿರ್ವಹಣೆ ಸಂಬಂಧ ತೆರೆದಿದ್ದ ಒಟ್ಟು ...



