Tag: Cabinet

ಪರಿಹಾರಾತ್ಮಕ ಅರಣ್ಯೀಕರಣ; ಕಾಂಗ್ರೆಸ್‌ ಸರ್ಕಾರದ ನಿರ್ಣಯ ಉಲ್ಲಂಘಿಸಿದ ಸಚಿವ ಕತ್ತಿ

ಬೆಂಗಳೂರು; ಡೀಮ್ಡ್‌ ಅರಣ್ಯ ವ್ಯಾಪ್ತಿಗೆ 1,73,023.19 ಹೆಕ್ಟೇರ್‌ ಪ್ರದೇಶವು ಒಳಪಡುವುದಿಲ್ಲ ಎಂದು ಈ ಹಿಂದೆಯೇ ನಮೂದಿಸಿದ್ದ ಅಂಶವನ್ನು ಬದಿಗೆ ಸರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು 1,73,023.19 ...

ಡಿಸಿಎಂ ಹುದ್ದೆಗೆ ವರಿಷ್ಠರಿಂದ ಸಿಗದ ಖಚಿತ ಭರವಸೆ; ಶ್ರೀರಾಮುಲು, ಈಶ್ವರಪ್ಪ ಅಸಮಾಧಾನ!

ಬೆಂಗಳೂರು; ಬೆಂಗಳೂರು; ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ವರಿಷ್ಠರಿಂದ ಯಾವುದೇ ಭರವಸೆ ದೊರೆತಿಲ್ಲ. ...

ಸ್ಕಿಲ್‌ ಗೇಮ್‌ ಪಟ್ಟಿಯಲ್ಲಿ ಕುದುರೆ ಓಟ!; ಆರ್ಥಿಕ ಇಲಾಖೆ ಅಭಿಪ್ರಾಯ ಒಪ್ಪುವುರೇ ಬೊಮ್ಮಾಯಿ?

ಬೆಂಗಳೂರು; ಕುದುರೆ ರೇಸ್‌ಗೆ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ನಡೆಸುವುದರ ಕುರಿತು ಹೈಕೋರ್ಟ್‌ ಹಿಂದೊಮ್ಮೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಆನ್‌ಲೈನ್‌ ಜೂಜಾಟ ಮತ್ತು ಆನ್‌ಲೈನ್‌ ಸ್ಕಿಲ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆ-2020ನಲ್ಲಿ ಕುದುರೆ ...

ಸಂಪುಟ ಅನುಮೋದನೆ ಇಲ್ಲದೆಯೇ ಪ್ರಿಯದರ್ಶಿನಿ ಮಳಿಗೆ ಮಾರಾಟ; ಶೆಟ್ಟರ್ ‌ಎಲ್ಲಿದ್ದಾರೆ?

ಬೆಂಗಳೂರು: ಕೇರಳ, ಆಂಧ್ರಪ್ರದೇಶ ತಮಿಳುನಾಡು, ತೆಲಂಗಾಣ ಸೇರಿದಂತೆ ಹೊರ ರಾಜ್ಯಗಳಲ್ಲಿರುವ ಪ್ರಿಯದರ್ಶಿನಿ ಮಳಿಗೆಗಳನ್ನು ಮಾರಾಟ ಮಾಡಲು ಹೊರಟಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಈ ಸಂಬಂಧ ಸಚಿವ ...

‘ದಿ ಫೈಲ್‌’ ವರದಿ ಪರಿಣಾಮ; ಸಚಿವ ನಾಗೇಶ್‌ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ...

ಕೋವಿಡ್‌-19; 33.00 ಕೋಟಿ ಮೊತ್ತದ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆಯ ತರಾತುರಿ?

ಬೆಂಗಳೂರು; ಪಿಪಿಇ ಕಿಟ್‌, ಎನ್‌-95 ಮಾಸ್ಕ್‌ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಖರೀದಿಸುವ ಪ್ರಸ್ತಾವನೆಗಳಿಗೆ ತಜ್ಞರ ಅಭಿಪ್ರಾಯ, ತಾಂತ್ರಿಕ ಮಾಹಿತಿ ಮತ್ತು ವಸ್ತು ನಿಷ್ಠ ಶಿಫಾರಸ್ಸ ಮತ್ತು ಇದಕ್ಕೆ ...

118 ಕೋಟಿ ರು. ಶುಲ್ಕ ಮನ್ನಾ ; ಖಾಸಗಿ ಕಾಲೇಜುಗಳ ಮುಂದೆ ಮಂಡಿಯೂರಿತೇ ಬಿಜೆಪಿ ಸರ್ಕಾರ?

ರೈತರ ಸಾಲಮನ್ನಾ ಸೇರಿದಂತೆ ಚಾಲ್ತಿಯಲ್ಲಿರುವ ವಿವಿಧ ಜನಪ್ರಿಯ ಯೋಜನೆಗಳಿಗೆ ಹಣ ಹೊಂದಿಸಲು ಹೈರಾಣಾಗಿರುವ ಬಿಜೆಪಿ ಸರ್ಕಾರ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಸೂಲಾಗಿರುವ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕದ ...

Page 5 of 5 1 4 5