ಅಂತಿಮವಾಗದ ದರಪಟ್ಟಿ; ಕಚ್ಛಾ ಸಾಮಾಗ್ರಿ ದರ ಹೆಚ್ಚಳದ ಹೊರೆ, ಔಷಧಗಳ ತೀವ್ರ ಕೊರತೆ?
ಬೆಂಗಳೂರು; ಪ್ಯಾರಾಸಿಟಮಲ್ ಸೇರಿದಂತೆ ಇನ್ನಿತರೆ ಔಷಧಗಳ ಖರೀದಿ ಸಂಬಂಧ ಆಹ್ವಾನಿಸಿದ್ದ ದರಪಟ್ಟಿಯನ್ನು ಅಂತಿಮಗೊಳಿಸದ ಸರ್ಕಾರ, ಪದೇ ಪದೇ ರದ್ದುಗೊಳಿಸಿ ಖರೀದಿ ಪ್ರಕ್ರಿಯೆಯನ್ನು ಮುಂದೂಡುತ್ತಿದೆ. ಹೆಚ್ಚುವರಿ ಹೊರೆಯನ್ನು ಮೈಮೇಲೆ ...


