ಕೇಂದ್ರ ಪುರಸ್ಕೃತ ಯೋಜನೆ; 20,111.36 ಕೋಟಿ ರು. ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ
ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ 2022-23ನೇ ಸಾಲಿಗೆ ಬಿಡುಗಡೆಯಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನ ಮತ್ತು ಪ್ರಾಥಮಿಕ ಶಿಲ್ಕಿನಲ್ಲಿದ್ದ ಅನುದಾನದಲ್ಲಿ 20,111.36 ಕೋಟಿ ...









