Tag: Central government

‘ದಿ ಫೈಲ್‌-ವಾರ್ತಾಭಾರತಿ’ ವರದಿಯಿಂದ ಎಚ್ಚೆತ್ತ ರಾಜ್ಯಪಾಲ;ತಪ್ಪಿದ 465 ಕೋಟಿ ಹೊರೆ,ಪತ್ರ ಹಿಂತೆಗೆತ

ಬೆಂಗಳೂರು; ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಸಂಗ್ರಹಿಸಲು ಕೇಂದ್ರ ಸರ್ಕಾರದ ಯೋಜನೆಯನ್ನು ಬದಿಗಿರಿಸಿ ಇ ಡಿ ಜಿ ಎಸ್‌ (ಎಲೆಕ್ಟ್ರಾನಿಕ್‌ ಡಾಕ್ಯುಮೆಂಟ್‌ ಜನರೇಷನ್‌ ಸಿಸ್ಟಂ) ...

ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?

ಬೆಂಗಳೂರು; ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಉಚಿತವಾಗಿ ಸಂಗ್ರಹಿಸುವ ಮತ್ತು ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ನೀಡುವ ಸಲುವಾಗಿ ಡಿಜಿ ಲಾಕರ್‌-ನ್ಯಾಡ್‌ನಲ್ಲಿ ಸಂಗ್ರಹಿಸಲು ಕೇಂದ್ರ ಸರ್ಕಾರ ...

ಮೈಸೂರಿನಲ್ಲಿ 2.30 ಎಕರೆ ಜಮೀನು; ಆಸ್ತಿದಾಯಿತ್ವಪಟ್ಟಿಯಲ್ಲಿ ಘೋಷಿಸದ ರವಿಚನ್ನಣ್ಣವರ್

ಬೆಂಗಳೂರು; ಸಿಐಡಿ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್‌ ಅವರು ತಮ್ಮ ತಾಯಿ ರತ್ನವ್ವ ಚನ್ನಣ್ಣನವರ್‌ ಮೈಸೂರು ತಾಲೂಕಿನಲ್ಲಿ 2019ರಲ್ಲಿ ಖರೀದಿಸಿದ್ದ 2.30 ಎಕರೆ ಜಮೀನಿನ ವಿವರವನ್ನು ...

ಪದ್ಮ ಪ್ರಶಸ್ತಿಗೆ ಮಧುಪಂಡಿತ್‌ದಾಸ್‌, ತರಳಬಾಳುಶ್ರೀ, ಕಣವಿ, ಸಿದ್ದಲಿಂಗಯ್ಯ ಸೇರಿ ಹಲವರ ಹೆಸರು ಶಿಫಾರಸ್ಸು

ಬೆಂಗಳೂರು; 2022ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಇಸ್ಕಾನ್‌ನ ಮಧು ಪಂಡಿತ್‌ ದಾಸ್‌, ಡಾ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ದಿವಂಗತ ಡಾ ಸಿದ್ದಲಿಂಗಯ್ಯ, ನಾಡೋಜ ಚನ್ನವೀರ ಕಣವಿ, ಶಿವಮೊಗ್ಗ ...

3,794 ಕೋಟಿ ಬಾಕಿ ಬಿಡುಗಡೆ ಮಾಡಿಸದೇ ರಾಗಿ ಖರೀದಿಗೆ ಮಿತಿ ನಿಗದಿಗೊಳಿಸಿದ ಸರ್ಕಾರ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭಾರತ ಸರ್ಕಾರವು 2021-22ನೇ ಸಾಲಿನಲ್ಲಿ ಗಳನ್ನು ಬಾಕಿ ಉಳಿಸಿಕೊಂಡಿರುವ ಒಟ್ಟಾರೆ 2,194 ಕೋಟಿ ರು. ಮತ್ತು ಹಿಂದಿನ ವರ್ಷಗಳಲ್ಲಿ ಬಾಕಿ ...

ಕೋವಿಡ್‌; 25 ಕೋಟಿ ಎಸ್‌ಎಂಎಸ್‌ ಸೇವೆಗೆ ಉತ್ತರಪ್ರದೇಶದ ಕಂಪನಿಗೆ ರತ್ನಗಂಬಳಿ

ಬೆಂಗಳೂರು; ಮೊಬೈಲ್‌ ಒನ್‌ ಅಡಿಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಫಲಾನುಭವಿ ನಾಗರಿಕರಿಗೆ ಎಸ್‌ಎಂಎಸ್‌ ಸೇವೆ ಒದಗಿಸುತ್ತಿದ್ದ ಭಾರತ ಸರ್ಕಾರದ ಅಧೀನ ಸಂಸ್ಥೆ ಸಿ ಡಾಕ್‌ ಸಂಸ್ಥೆಯನ್ನು ಬದಿಗಿರಿಸಿ ಕೋವಿಡ್‌ ...

ಆಕ್ಸಿಜನ್‌ ಕೊರತೆಯಿಂದಾದ ಸಾವುಗಳು; ಕೇಂದ್ರಕ್ಕೆ ಎರಡನೇ ಬಾರಿಯೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಕುರಿತು ರಾಜ್ಯ ಬಿಜೆಪಿ ಸರ್ಕಾರವು ಸಂಸತ್ತಿಗೆ ಈ ಬಾರಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೋವಿಡ್‌ ...

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

ಬೆಂಗಳೂರು; ಹದಿನೈದನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ಆರೋಗ್ಯ ವಲಯಕ್ಕೆ 2021-22ರಿಂದ 2025-26ರ ವರ್ಷದಲ್ಲಿ 2,929 ಕೋಟಿ ರು. ಶಿಫಾರಸ್ಸು ಮಾಡಿದೆಯಾದರೂ 2021-22ನೇ ಸಾಲಿಗೆ ...

ಸೇವಾ ತೆರಿಗೆ ಹಂಚಿಕೆ ಮಾಡದ ಕೇಂದ್ರ; ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸಿಗದ ಅನುದಾನ

ಬೆಂಗಳೂರು; ಹದಿನಾಲ್ಕು ಹಣಕಾಸು ಆಯೋಗ ಶಿಫಾರಸ್ಸು ಮಾಡಿದ್ದ ಸೇವಾ ತೆರಿಗೆಯ ನಿವ್ವಳ ಆದಾಯ ಐಜಿಎಸ್‌ಟಿ ಮತ್ತು ಸೇವಾ ತೆರಿಗೆಗಳಲ್ಲಿ ರಾಜ್ಯಕ್ಕೆ ಯಾವುದೇ ಹಂಚಿಕೆಯಾಗಿಲ್ಲ ಎಂಬ ಅಂಶವನ್ನು ಸಿಎಜಿ ...

ಕೋವಿಡ್‌ ಲಸಿಕೆ ಹಂಚಿಕೆ ಪಟ್ಟಿ ಮುಚ್ಚಿಟ್ಟಿತೇ ಒಕ್ಕೂಟ ಸರ್ಕಾರ;ತಾರತಮ್ಯ ಬಹಿರಂಗವಾಗುವ ಭೀತಿಯೇ?

ಬೆಂಗಳೂರು; ಆಮ್ಲಜನಕ, ರೆಮ್‌ಡಿಸಿವಿರ್‌, ಆಂಪೋಟೆರಿಸಿಯನ್‌ ಬಿ, ಸೇರಿದಂತೆ ಇನ್ನಿತರೆ ಔಷಧಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿ ಆ ಪಟ್ಟಿಯನ್ನು ಬಹಿರಂಗಗೊಳಿಸುವ ಕೇಂದ್ರ ಸರ್ಕಾರವು ಕೋವಿಡ್‌ ಲಸಿಕೆಗಳನ್ನು ಯಾವ ಯಾವ ...

Page 3 of 5 1 2 3 4 5