ಡಿಜಿಐಜಿಪಿ ಅಭಿಪ್ರಾಯ ಬದಿಗಿರಿಸಿ ನೂರಾರು ಕ್ರಿಮಿನಲ್ ಪ್ರಕರಣ ಹಿಂತೆಗೆತ; ಶಾಂತಿ ಸುವ್ಯವಸ್ಥೆಗೆ ಭಂಗ
ಬೆಂಗಳೂರು; ಕಾನೂನು ಪರಿಪಾಲನೆ ಮತ್ತು ಸಾರ್ವಜನಿಕ ಹಿತಾಸಕ್ತಿ ಮತ್ತು ಪೊಲೀಸರ ಆತ್ಮಸ್ಥೈರ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಲಿದೆ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುತ್ತದೆ. ಮುಂದೆಯೂ ಸಹ ...

