ಕೇಂದ್ರ ಪುರಸ್ಕೃತ; ವರ್ಷ ಕಳೆದರೂ ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಿಡಿಗಾಸೂ ಇಲ್ಲ
ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳನ್ನು ಜಾರಿಗೊಳಿಸಿರುವ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು 2024ರ ಮಾರ್ಚ್ ಅಂತ್ಯದವರೆಗೂ ತನ್ನ ಪಾಲಿನ ಅನುದಾನದಲ್ಲಿ ...


