ನೀಟ್, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?
ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್)ದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ, ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಮತ್ತು ಸಿಇಟಿ ...




