ಪರಿಶಿಷ್ಟ ಜಾತಿ ಆಯೋಗದ ಕಾರ್ಯದರ್ಶಿಗೆ ಸಿಗದ ರಾಜ್ಯ ಶಿಷ್ಟಾಚಾರ; ಕರ್ತವ್ಯಲೋಪ ಎಸಗಿತೇ ರಾಜ್ಯ ಸರ್ಕಾರ?
ಬೆಂಗಳೂರು; ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಕಾರ್ಯದರ್ಶಿಯು ಬೆಂಗಳೂರಿನಲ್ಲಿರುವ ರಾಜ್ಯ ಕಚೇರಿ ಪರಿಶೀಲನೆಗೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿರುವುದು ಇದೀಗ ಬಹಿರಂಗವಾಗಿದೆ. ...





