Tag: Chandrashekhar IGP

5 ಲಕ್ಷ ರು. ಸುಲಿಗೆ ಆರೋಪ ಪ್ರಕರಣ; ಐಪಿಎಸ್‌, ಡಿವೈಎಸ್ಪಿ ವಿರುದ್ಧ ತನಿಖೆಗೆ ಡಿಜಿಐಜಿಪಿಗೆ ಮನವಿ ಸಲ್ಲಿಸಿದ ವಕೀಲ

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ 5 ಲಕ್ಷ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಗುರುತರವಾದ ಪ್ರಕರಣವನ್ನು ತನಿಖೆ ನಡೆಸಿರುವ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್‌ ಅವರು ಐಪಿಎಸ್‌ ...