Tag: CHESCOM

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್‌ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು ಇದೀಗ ...

ಸ್ಮಾರ್ಟ್‌ ಮೀಟರ್; ಹೈಕೋರ್ಟ್‌ ಅಭಿಪ್ರಾಯಕ್ಕೆ ಸ್ಪಷ್ಟ ನಿಲುವು ಪ್ರಕಟಿಸದ ಸರ್ಕಾರ, ‘ರಾಜಶ್ರೀ’ ಬೆನ್ನಿಗೆ ನಿಂತಿತೇ?

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಯಾವುದೇ ಅಕ್ರಮವೆಸಗಿಲ್ಲ ಎಂದು ಪ್ರತಿಪಾದಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಶ್ರೀ ಎಲೆಕ್ಟ್ರಿಕಲ್‌ ಸಂಸ್ಥೆ ...

ಗೃಹ ಜ್ಯೋತಿ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಅಂಕಿ ಅಂಶಗಳೇ ಸರ್ಕಾರದಲ್ಲಿಲ್ಲ

ಬೆಂಗಳೂರು;  ಗೃಹ ಜ್ಯೋತಿ ಯೋಜನೆ ಒಟ್ಟು ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಯ ಅಂಕಿ ಅಂಶಗಳು ಸರ್ಕಾರದ ಬಳಿ  ಲಭ್ಯವಿಲ್ಲ.   ...

ಉಚಿತ ವಿದ್ಯುತ್‌; 6,242.53 ಕೋಟಿ ರು ಕೊರತೆ, ಸಹಾಯಧನ ಸೀಮಿತಗೊಳಿಸಲು ಚಿಂತನೆ?

ಬೆಂಗಳೂರು; ಮುಂಗಾರು ಮಳೆ ಕೊರತೆಯಿಂದಾಗಿ ಹೆಚ್ಚುವರಿ ವಿದ್ಯುತ್‌ ಬಳಕೆಯ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಅಧಿಕ ಸಹಾಯಧನಕ್ಕಾಗಿ ಸರ್ಕಾರದ ಮೆಟ್ಟಿಲು ಹತ್ತಿರುವ ವಿದ್ಯುತ್‌ ಸರಬರಾಜು ಕಂಪನಿಗಳೀಗ ಇದರ ಬೇಡಿಕೆಗೆ ...

ವಿದ್ಯುತ್‌ ಖರೀದಿ ಶುಲ್ಕ ಪಾವತಿ; ಪ್ರಸಕ್ತ ವರ್ಷದಲ್ಲೇ ಎಸ್ಕಾಂಗಳಿಗೆ 1,000 ಕೋಟಿ ಹೊರೆ

ಬೆಂಗಳೂರು; ವಿದ್ಯುತ್‌ ಖರೀದಿ ಶುಲ್ಕಕ್ಕೆ ಸಂಬಂಧಿಸಿದಂತೆ ಲೇಟ್‌ ಪೇಮೆಂಟ್‌ ಸರ್ಚಾರ್ಜ್‌ನ್ನು ವಿದ್ಯುತ್‌ ಸರಬರಾಜು ಕಂಪನಿಗಳು ತಡವಾಗಿ ಪಾವತಿಸುತ್ತಿರುವ ಕಾರಣ ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ ಇದರ ...

ಇಂಧನ ಇಲಾಖೆಯ ಹಗರಣ; 1,848 ಕೋಟಿ ಕಾಮಗಾರಿ ಗುತ್ತಿಗೆ ಹಿಂದಿದೆ ಕಿಕ್‌ಬ್ಯಾಕ್‌ ವ್ಯವಹಾರ?

ಬೆಂಗಳೂರು; ವಿದ್ಯುತ್‌ ನಿರ್ವಹಣಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ದೋಷಪೂರಿತ ಅಂದಾಜು ಪಟ್ಟಿ ತಯಾರಿಕೆ, ನೈಜ ದರಕ್ಕಿಂತ ಹೆಚ್ಚಿನ ಮೊತ್ತ ದಾಖಲಿಸಿರುವ ಲೋಪಗಳೂ ಸೇರಿದಂತೆ ಹಲವು ನಿಯಮಬಾಹಿರ ಚಟುವಟಿಕೆಗಳನ್ನು ನಡೆಸಿ ...