Tag: Chief

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ...

ಎಸ್ಪಿ ಜೋಷಿ ವಿರುದ್ಧ ಕ್ರಮ; ದಾಖಲೆ, ದೋಷಾರೋಪಣೆ ಸಲ್ಲಿಸದ ಲೋಕಾಯುಕ್ತ, ಸರ್ಕಾರದ 2ನೇ ಪತ್ರ ಬಹಿರಂಗ

ಬೆಂಗಳೂರು; ಲೋಕಾಯುಕ್ತ  ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪಿತ ಪ್ರಕರಣದಲ್ಲಿ  ಎಸ್ಪಿ ಶ್ರೀನಾಥ ಜೋಷಿ ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ಲೋಕಾಯುಕ್ತವು ...

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

ಬೆಂಗಳೂರು; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕವಾಗಿರುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಅನುದಾನ ಕೊರತೆ ಎದುರಾಗಿರುವ ಸಂಗತಿಯು ಇದೀಗ ಬಹಿರಂಗವಾಗಿದೆ. ...

ಸರ್ಕಾರಿ ನೌಕರರಿಗೆ ಪಾವತಿಯಾಗದ ವೇತನ; ‘ದಿ ಫೈಲ್’ ವರದಿ ಉಲ್ಲೇಖಿಸಿ ಪ್ರತಿಪಕ್ಷ ನಾಯಕ ತರಾಟೆ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ  ಸಹ 2025ರ ಏಪ್ರಿಲ್‌ರಿಂದ ಜೂನ್‌ ಅವಧಿವರೆಗೆ 1 ಲಕ್ಷ 17 ಸಾವಿರ 884 ...

ರಹಸ್ಯ ದಾಖಲೆಗಳು ತೆರಿಗೆಗಳ್ಳರ ಕೈಗೆ, ಮೇಲ್ವಿಚಾರಕರೇ ಶಾಮೀಲು; ಎಪಿಎಂಸಿಗಳಲ್ಲಿ ದುರಾಡಳಿತ

ಬೆಂಗಳೂರು;  ರಾಜ್ಯದ ಹಲವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ. ಸಮಿತಿಯ ಕಚೇರಿಯ ರಹಸ್ಯ ದಾಖಲೆಗಳೂ ತೆರಿಗೆಗಳ್ಳರ ಕೈ ಸೇರುತ್ತಿವೆ. ಎಪಿಎಂಸಿಗಳ ...

ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸೃಷ್ಟಿ; ಆರೋಪಿ ಪ್ರಾಂಶುಪಾಲ ಆನಂದ್‌ ಕುಂಬಾರ್‍‌ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು; ಜಲಸಂಪನ್ಮೂಲ ಇಲಾಖೆಯ 'ಸಿ' ವೃಂದದ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್‌ ಹುದ್ದೆ ಪಡೆಯಲು ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸಲ್ಲಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಮೊರಾರ್ಜಿ ...

ಇಸ್ಕಾನ್‌ ‘ಅಕ್ಷಯ ಪಾತ್ರೆ’ಗೆ 5.23 ಎಕರೆ ಸರ್ಕಾರಿ ಜಮೀನು; ಸಚಿವ ಸಂಪುಟಕ್ಕೆ ಪ್ರಸ್ತಾವ, ನಿಯಮ ಸಡಿಲಿಕೆ?

ಬೆಂಗಳೂರು;  5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ   ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನೇ ...

ಟೋಲ್‌ಗಳಲ್ಲಿ 13,702 ಕೋಟಿ ಸಂಗ್ರಹವಾಗಿದ್ದರೂ 232 ಕೋಟಿ ರು ಮುದ್ರಾಂಕ ಶುಲ್ಕ ಪಾವತಿಗೆ ಬಾಕಿ; ನಷ್ಟ

ಬೆಂಗಳೂರು; ಕರ್ನಾಟಕದಲ್ಲಿ ಹಾದು ಹೋಗಿರುವ  ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಳೆದ ಐದು ವರ್ಷಗಳಲ್ಲಿ 13,702.61 ಕೋಟಿ ರು ಶುಲ್ಕ ಸಂಗ್ರಹಿಸಿರುವ ಟೋಲ್‌ ಪ್ಲಾಜಾಗಳು, ರಾಜ್ಯಕ್ಕೆ  232 ಕೋಟಿ ರು ...

ಹಣ ಸುಲಿಗೆ; ಸರ್ಕಾರದ ಕೈ ಸೇರಿದ ವಾಟ್ಸಾಪ್‌ ಸಂದೇಶಗಳ ಪ್ರತಿ, ಲೋಕಾಯುಕ್ತ ರಿಜಿಸ್ಟ್ರಾರ್‍‌ ಪತ್ರ ಬಹಿರಂಗ

ಬೆಂಗಳೂರು;   ಆರೋಪಿ ನಿಂಗಪ್ಪನೊಂದಿಗೆ  ಲೋಕಾಯುಕ್ತ ಎಸ್ಪಿ ಶ್ರೀನಾಥ್‌ ಜೋಷಿ ಅವರು ಅಪರಾಧಿಕ ಒಳ ಸಂಚು ನಡೆಸಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಲೋಕಾಯುಕ್ತ ...

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ ...

Page 1 of 4 1 2 4