Tag: Chikkamagaluru

ಗಡಿ ಜಿಲ್ಲೆಯಿಂದ ಆರ್‍‌ಐಡಿಎಫ್‌ ಅನುದಾನ ಹಿಂಪಡೆದ ಸರ್ಕಾರ; ನಬಾರ್ಡ್‌ ಕೊಟ್ಟಿದ್ದನ್ನು ಕಿತ್ತುಕೊಂಡಿದ್ದೇಕೆ?

ಬೆಂಗಳೂರು; ನಬಾರ್ಡ್‌ ಸಂಸ್ಥೆಯು ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಧಿ (ಆರ್‍‌ಐಡಿಎಫ್‌) ಅಡಿಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ನೀಡಿದ್ದ 60.87 ಲಕ್ಷ ರು.ಗಳನ್ನು ಆರ್ಥಿಕ ಇಲಾಖೆಯು ಹಿಂಪಡೆದಿದೆ. ...

ಬ್ಯಾಂಕ್‌ನಲ್ಲಿ ನಕಲಿ ಖಾತೆ, ಆಧಾರ್‍‌ ಸೃಷ್ಟಿ; ರೈತರ ಪರಿಹಾರ ಹಣ ವಿತರಣೆಯಲ್ಲಿಯೂ 6 ಕೋಟಿ ಅಕ್ರಮ!

ಬೆಂಗಳೂರು; ಬಡ ರೈತರಿಗೆ ಪರಿಹಾರ ಹಣ ವಿತರಣೆಯಲ್ಲಿಯೂ ಅಕ್ರಮದ ವಾಸನೆ ಬಡಿದಿದೆ.  ಪರಿಹಾರ ಹಣ ವಿತರಣೆಗೆ ಸಂಬಂಧಿಸಿದಂತೆ   ನಕಲಿ ಬ್ಯಾಂಕ್‌ ಖಾತೆ ಮತ್ತು ಆಧಾರ್‍‌ ಕಾರ್ಡ್‌ ಬಳಸಿ ...

ಇನಾಂ ದತ್ತಾತ್ರೇಯ ಪೀಠದ ಸರ್ಕಾರಿ ಜಮೀನು ಮಾರಾಟ; ಗಣಿ ಸಚಿವರ ಪತ್ರ ಆಧರಿಸಿ ವರದಿಗೆ ನಿರ್ದೇಶನ

ಬೆಂಗಳೂರು; ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ಗ್ರಾಮದ 7 ಸರ್ವೆ ನಂಬರ್‍‌ಗಳಲ್ಲಿನ  ಒಟ್ಟು 28.19 ಎಕರೆ ವಿಸ್ತೀರ್ಣದ ಜಮೀನಿನ ದಾಖಲೆಗಳಲ್ಲಿ ನಮೂದಾಗಿರುವ 'ಸರ್ಕಾರಿ' ಎಂಬುದನ್ನು  ತೆಗೆದು ಮಾರಾಟ ...

ದತ್ತ ಮಾಲಾಧಾರಿಗಳ ವಿರುದ್ಧದ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ; ಮುನ್ನೆಲೆಗೆ ಬಂದ ದಾಖಲೆ

ಬೆಂಗಳೂರು; ದತ್ತ ಪೀಠಕ್ಕೆ ತೆರಳುತ್ತಿದ್ದ ದತ್ತ ಮಾಲಾಧಾರಿಗಳು ಉರೂಸ್‌ ಹಬ್ಬಕ್ಕೆಂದು ಕಟ್ಟಿದ್ದ ಧ್ವಜವನ್ನು ಕಿತ್ತು ಹಾಕಿದ್ದ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆಯಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರವು ...

ಬ್ಯಾಂಗಲ್‌ ಸ್ಟೋರ್‍‌, ಕಾರು, ಆಟೋದಲ್ಲಿಯೂ ಮದ್ಯ ಮಾರಾಟ; ಸರ್ಕಾರಕ್ಕೆ ಗ್ರಾಮಸ್ಥರಿಂದ ದೂರಿನ ಸರಮಾಲೆ

ಬೆಂಗಳೂರು; ಜನರಲ್‌ ಸ್ಟೋರ್‍‌, ಬ್ಯಾಂಗಲ್‌ ಸ್ಟೋರ್‍‌, ಸಾಮಾನ್ಯ ಹೋಟೆಲ್‌, ಕಿರಾಣಿ ಅಂಗಡಿ, ಹೋಟೆಲ್‌ ತಿಂಡಿ ತಯಾರಿಸುವ ಸ್ಥಳ, ದಾಸ್ತಾನು ಕೋಣೆ  ಹೀಗೆ ರಾಜ್ಯದಲ್ಲಿ ಎಲ್ಲೆಂದರಲ್ಲಿ ಎಗ್ಗಿಲ್ಲದೇ ಮದ್ಯವನ್ನು ...

ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಜಮೀನು ಮಂಜೂರು ಪ್ರಸ್ತಾವ ತಿರಸ್ಕಾರ; ಕಾಂಗ್ರೆಸ್‌ ಸರ್ಕಾರದ ತಾರತಮ್ಯ?

ಬೆಂಗಳೂರು; ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಸಂಸ್ಥೆಗೆ ನಿಯಮ ಮೀರಿ 5 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ...

ಅರಣ್ಯ ಅಭಿವೃದ್ಧಿ ನಿಗಮದಲ್ಲೂ ಶೇ.3ರಿಂದ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಆರೋಪ

ಬೆಂಗಳೂರು; ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬಿದಿರು, ಮೆದುಮರಗಳ ಕಡಿತಲೆ, ಸಾಗಾಣಿಕೆ ಸೇರಿದಂತೆ ಇನ್ನಿತರೆ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರಿಂದಲೂ ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂಬ ಆರೋಪ ...

ಎರಡು ವರ್ಷದಲ್ಲಿ 3.40 ಲಕ್ಷ ಕ್ರಿಮಿನಲ್‌ ಪ್ರಕರಣ ದಾಖಲು; ಕಾನೂನು ಸುವ್ಯವಸ್ಥೆ ಕುಸಿತವಲ್ಲವೇ?

ಬೆಂಗಳೂರು; ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಬೀಟಿಂಗ್‌ ಸೇರಿದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪೊಲೀಸ್‌ ಇಲಾಖೆ ಹೇಳುತ್ತಿದೆಯಾದರೂ ಕಳೆದ 5 ವರ್ಷದಲ್ಲಿ ...

3 ವರ್ಷಗಳಲ್ಲಿ 16 ಮತಾಂತರ ಪ್ರಕರಣ ದಾಖಲು; ಸಾಮಾಜಿಕ ಕ್ಷೋಭೆ ಹೆಸರಿನಲ್ಲಿ ದಿಕ್ಕುತಪ್ಪಿಸಿದರೇ?

ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಮಿಷ, ಬಲಪ್ರಯೋಗ ಮತ್ತು ದುಮಾರ್ಗಗಳ ಮೂಲಕ ಮತಾಂತರ ಮತ್ತು ಸಾಮೂಹಿಕ ಮತಾಂತರ ಕೃತ್ಯಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಸರ್ಕಾರವು ಬಿಂಬಿಸಿರುವ ...

ಪರಿಹಾರಾತ್ಮಕ ಅರಣ್ಯೀಕರಣ; ಕಾಂಗ್ರೆಸ್‌ ಸರ್ಕಾರದ ನಿರ್ಣಯ ಉಲ್ಲಂಘಿಸಿದ ಸಚಿವ ಕತ್ತಿ

ಬೆಂಗಳೂರು; ಡೀಮ್ಡ್‌ ಅರಣ್ಯ ವ್ಯಾಪ್ತಿಗೆ 1,73,023.19 ಹೆಕ್ಟೇರ್‌ ಪ್ರದೇಶವು ಒಳಪಡುವುದಿಲ್ಲ ಎಂದು ಈ ಹಿಂದೆಯೇ ನಮೂದಿಸಿದ್ದ ಅಂಶವನ್ನು ಬದಿಗೆ ಸರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು 1,73,023.19 ...