ಬೇನಾಮಿಗಳಿಂದ ಸಾವಿರಾರು ಕೋಟಿ ಮೌಲ್ಯದ ಕಬ್ಬಿಣದ ಅದಿರು ಖರೀದಿ; ಮಾಹಿತಿ ಇದ್ದರೂ ಕೈಕಟ್ಟಿ ಕುಳಿತ ಸರ್ಕಾರ
ಬೆಂಗಳೂರು; ನೋಂದಾಯಿತರಲ್ಲದ ವರ್ತಕರಿಂದ ಸಾವಿರಾರು ಕೋಟಿ ರು ಮೌಲ್ಯದ ಕಬ್ಬಿಣದ ಅದಿರನ್ನು ಬೇನಾಮಿಗಳು ಖರೀದಿಸುತ್ತಿರುವ ದಂಧೆಯು ದೊಡ್ಡ ಪ್ರಮಾಣದಲ್ಲಿದೆ. ಈ ಎಲ್ಲಾ ಮಾಹಿತಿಯೂ ಸ್ಥಳೀಯ ಪೊಲೀಸರಿಗೆ ವಿಳಾಸ ...


