ನಿಂಗಪ್ಪನಿಗೆ ಅಬಕಾರಿ, ಬಿಬಿಎಂಪಿ ಅಧಿಕಾರಿಗಳೇ ಗುರಿ; ಎಫ್‌ಐಆರ್‍ನಲ್ಲಿಲ್ಲ ಎಸ್ಪಿ ಜೋಷಿ ಹೆಸರು
ಬೆಂಗಳೂರು; ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆ ದಂಧೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿರುವ ಆರೋಪಿ ವಜಾಗೊಂಡಿರುವ ಮುಖ್ಯ ಪೇದೆ ನಿಂಗಪ್ಪ ಸಾವಂತ್, ಅಬಕಾರಿ ಇಲಾಖೆಯ ಅಧಿಕಾರಿಗಳನ್ನೇ ಹೆಚ್ಚು ...



