Tag: Commission

ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣದಲ್ಲಿ ಆರೋಪಿತ ಅಧಿಕಾರಿಗಳಿಗೆ ಈಗಿನ ಕಾಂಗ್ರೆಸ್‌ ಸರ್ಕಾರವು ಉಳಿದೆಲ್ಲ ಅಧಿಕಾರಿಗಳಿಗಿಂತಲೂ ಆಯಕಟ್ಟಿನ ಸ್ಥಾನ ...

ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

ಬೆಂಗಳೂರು; ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿನ ಸುತ್ತೋಲೆಯಲ್ಲಿ ನಿಗದಿಪಡಿಸಿದ್ದ ಕಾರ್ಯವಿಧಾನಗಳನ್ನು ಅನುಸರಿಸುವಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ವ್ಯವಸ್ಥಾಪಕರು ಮತ್ತು ಆರ್‍‌ಸಿಬಿ ಸಂಘಟಕರು ವಿಫಲರಾಗಿದ್ದರು. ಕ್ರೀಡಾಂಗಣದ ಪ್ರವೇಶ ದ್ವಾರಗಳನ್ನು ...

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು ಕಾನೂನು ...

ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು

ಬೆಂಗಳೂರು;   ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ ನಿಲಯ ...

ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು

ಬೆಂಗಳೂರು;   ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ ನಿಲಯ ...

2011ರ ನೇಮಕ ಪ್ರಕರಣ; ಗೋನಾಳ್‌ ಮತ್ತಿತರರ ವಿರುದ್ಧ ಅಭಿಯೋಜನೆ, ರಾಷ್ಟ್ರಪತಿ ಅನುಮತಿ ಕೋರಲು ಪ್ರಸ್ತಾವ

ಬೆಂಗಳೂರು; 2011ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಗೋನಾಳ್‌ ಭೀಮಪ್ಪ ಹಾಗೂ ಹಿಂದಿನ 8 ಸದಸ್ಯರುಗಳನ್ನು ವಿಚಾರಣೆಗೊಳಪಡಿಸುವ ...

ತಿದ್ದುಪಡಿ ವಿಧೇಯಕ; ಸಂವಿಧಾನದ 320ನೇ ವಿಧಿಗೆ ವಿರುದ್ಧ, ಕೆಪಿಎಸ್ಸಿ ಸ್ವಾಯತ್ತೆ ಮೊಟಕು, ರಾಜ್ಯಪಾಲರ ಆತಂಕ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನಕ್ಕೆ ಸಂಬಂಧಿಸಿರುವ 1959ರ ವಿಧೇಯಕಕ್ಕೆ ತರಲು ಹೊರಟಿರುವ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಕೆಪಿಎಸ್ಸಿಯ ಸ್ವಾಯತ್ತೆಯನ್ನು ಮೊಟಕುಗೊಳಿಸುತ್ತದೆ ಎಂದು ...

ರಾಜಕಾರಣಿಗಳು, ಅಧಿಕಾರಿಗಳ ಸ್ವಾರ್ಥಕ್ಕೆ ಟೆಂಡರ್‍‌ಗಳಲ್ಲಿ ಅಕ್ರಮ; ಗಂಭೀರ ಸ್ವರೂಪದ ಉಲ್ಲಂಘನೆಗಳು ಪತ್ತೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರೆದಿದ್ದ ಬಹುತೇಕ ಟೆಂಡರ್‍‌ಗಳ ಪ್ರಕ್ರಿಯೆಗಳು ಅಸಮಪರ್ಕವಾಗಿದ್ದವು.  ಟೆಂಡರ್‍‌ ನಿಯಮಾವಳಿಗಳನ್ನೇ ಉಲ್ಲಂಘಿಸಿರುವುದು  ಗಂಭೀರ ಸ್ವರೂಪವಾಗಿವೆ. ಅಲ್ಲದೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಟೆಂಡರ್‍‌ ...

3.48 ಲಕ್ಷ ಕೋಟಿ ಮೌಲ್ಯದ ಟೆಂಡರ್‍‌; 18,920 ಬಿಡ್‌ದಾರರಿಗೆ ಮರುಪಾವತಿಯಾಗದ ಠೇವಣಿ

ಬೆಂಗಳೂರು; ಲೋಕೋಪಯೋಗಿ ಇಲಾಖೆ ಸೇರಿದಂತೆ ಒಟ್ಟು 5 ಇಲಾಖೆಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರೆದಿದ್ದ ಒಟ್ಟಾರೆ 3 ಲಕ್ಷ 48 ಸಾವಿರ  ಕೋಟಿ ರು ಮೌಲ್ಯದ  ...

ಒಕ್ಕಲಿಗ, ಲಿಂಗಾಯತ ಜಾತಿ ಜನಸಂಖ್ಯೆಯನ್ನು ಕಡಿಮೆ ತೋರಿಸಿದೆಯೇ?; 8 ಕೋಟಿ ಎಂದು ಲೆಕ್ಕ ಹಾಕಬೇಕೆ?

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ್ದ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಜಾತಿ ಜನಸಂಖ್ಯೆಯನ್ನು ...

Page 1 of 6 1 2 6