ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?
ಬೆಂಗಳೂರು; ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್ ಭವನ ಟ್ರಸ್ಟ್, ಯಾವ ...




