ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ ಭ್ರಷ್ಟಾಚಾರ; ಸರಬರಾಜುದಾರರಿಗೆ 139 ಕೋಟಿ ಅಕ್ರಮ ಲಾಭ!
ಬೆಂಗಳೂರು; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಯಲ್ಲಿ 2022-23ನೇ ಸಾಲಿಗೆ 800 ಕೋಟಿಗೂ ಹೆಚ್ಚು ಮೊತ್ತದಲ್ಲಿ ಕಚ್ಚಾ ಸಾಮಗ್ರಿಗಳನ್ನು ಮಾರುಕಟ್ಟೆ ದರಕ್ಕಿಂತಲೂ ಮೂರ್ನಾಲ್ಕು ಪಟ್ಟು ಹೆಚ್ಚಿನ ದರದಲ್ಲಿ ...



