ವಸತಿ ಶಾಲೆಗಳ ಹೊರಗುತ್ತಿಗೆ ಸಿಬ್ಬಂದಿಗೆ ಕಡಿಮೆ ಸಂಬಳ; ಏಜೆನ್ಸಿಗಳ ಶೋಷಣೆ, ಕೈಕಟ್ಟಿ ಕುಳಿತ ಸರ್ಕಾರ
ಬೆಂಗಳೂರು; ಮೊರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಇನ್ನಿತರೆ ವಸತಿ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರೂ ಸೇರಿದಂತೆ ಕೆಳ ಹಂತದ ಸಿಬ್ಬಂದಿಗಳಿಗೆ ...


