ಕೊರೊನಾ ಸೋಂಕು ಹರಡಿರುವುದರ ಹಿಂದಿನ ಮುಖ್ಯ ಕಾರಣ ಬಹಿರಂಗ; ಬಯಲಾಯಿತು ಸರ್ಕಾರದ ನಿರ್ಲಕ್ಷ್ಯ
ಬೆಂಗಳೂರು; ಕೋವಿಡ್-19 ಸೋಂಕಿನಿಂದ ಬಳಲುತ್ತಿರುವ ರೋಗಿಗಳನ್ನು ಮನೆಗಳಲ್ಲಿ ಪ್ರತ್ಯೇಕವಾಗಿರಿಸಿದ್ದರೂ ವೈದ್ಯಕೀಯ ಸೂಚನೆ ಪ್ರಕಾರ ಶಿಷ್ಟಾಚಾರ ಅನುಸರಿಸುತ್ತಿಲ್ಲ ಎಂಬ ಹೊಸ ಮಾಹಿತಿ ಹೊರಬಿದ್ದಿದೆ. ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕದಲ್ಲಿದವರು ...


