Tag: council

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್‌ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು ಇದೀಗ ...

ಒಕ್ಕಲಿಗ ಅಧಿಕಾರಿಯಿಂದ ಎಸ್‌ ಸಿ ಮೀಸಲಾತಿ ದುರುಪಯೋಗ; ವಿಚಾರಣೆಯಲ್ಲಿ ಸಾಬೀತು

ಬೆಂಗಳೂರು; ವಿಧಾನಪರಿಷತ್‌ನ ಉಪ ಕಾರ್ಯದರ್ಶಿ ಬಿ ಎ ಬಸವರಾಜು ಎಂಬುವರು ಒಕ್ಕಲಿಗ ಜಾತಿಗೆ ಸೇರಿದ್ದರೂ ಸಹ ಪರಿಶಿಷ್ಟ ಜಾತಿ  ಮೀಸಲಾತಿಯಡಿಯಲ್ಲಿ ನೇಮಕವಾಗಿದ್ದನ್ನು ಪತ್ತೆ ಹಚ್ಚಿರುವ ನಾಗರೀಕ ಹಕ್ಕು ...

ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ

ಬೆಂಗಳೂರು;  ಚಾಲ್ತಿಯಲ್ಲಿರುವ ಹಲವು  ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲು ಪರದಾಡುತ್ತಿರುವ ಹೊತ್ತಿನಲ್ಲೇ  ಹೊರ ರಾಜ್ಯದ ಗಡಿ ಕನ್ನಡಿಗರ ಅಭಿವೃದ್ದಿಗೆ  ಸಾಕಷ್ಟು ಅನುದಾನ  ಸಿಗುತ್ತಿಲ್ಲ ಮತ್ತು ಇದಕ್ಕೆ ಅನುದಾನದ ಕೊರತೆಯೇ ...

ಆರ್‍‌ಎಸ್‌ಎಸ್‌, ಯಾದವ ಸ್ಮೃತಿ, ರಾಷ್ಟ್ರೋತ್ಥಾನ ಕಟ್ಟಡಗಳಿಗೆ ಪೊಲೀಸ್‌ ರಕ್ಷಣೆ; ಸದನಕ್ಕೆ ಉತ್ತರಿಸಿದ ಸರ್ಕಾರ

ಬೆಂಗಳೂರು; ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳ ಭದ್ರತೆ ದೃಷ್ಟಿಯಿಂದ ಬೆಂಗಳೂರು ನಗರದ ಸಿಎಆರ್ (ಕೇಂದ್ರ) ಘಟಕದಿಂದ ರಕ್ಷಣೆ ಒದಗಿಸಲಾಗಿದೆ ಎಂಬುದನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಪ್ಪಿಕೊಂಡಿದೆ. ...

ಆರ್‍‌ಎಸ್‌ಎಸ್‌, ಯಾದವ ಸ್ಮೃತಿ, ರಾಷ್ಟ್ರೋತ್ಥಾನ ಕಟ್ಟಡಗಳಿಗೆ ಪೊಲೀಸ್‌ ರಕ್ಷಣೆ; ಸದನಕ್ಕೆ ಉತ್ತರಿಸಿದ ಸರ್ಕಾರ

ಬೆಂಗಳೂರು; ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳ ಭದ್ರತೆ ದೃಷ್ಟಿಯಿಂದ ಬೆಂಗಳೂರು ನಗರದ ಸಿಎಆರ್ (ಕೇಂದ್ರ) ಘಟಕದಿಂದ ರಕ್ಷಣೆ ಒದಗಿಸಲಾಗಿದೆ ಎಂಬುದನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಪ್ಪಿಕೊಂಡಿದೆ. ...

ಗೃಹ ಜ್ಯೋತಿ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಅಂಕಿ ಅಂಶಗಳೇ ಸರ್ಕಾರದಲ್ಲಿಲ್ಲ

ಬೆಂಗಳೂರು;  ಗೃಹ ಜ್ಯೋತಿ ಯೋಜನೆ ಒಟ್ಟು ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಯ ಅಂಕಿ ಅಂಶಗಳು ಸರ್ಕಾರದ ಬಳಿ  ಲಭ್ಯವಿಲ್ಲ.   ...

ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ,  ಸಚಿವ ಹೆಚ್‌ ಕೆ ಪಾಟೀಲ್, ಸತೀಶ್‌ ಜಾರಕಿಹೊಳಿ, ಕೆ ಹೆಚ್‌ ಮುನಿಯಪ್ಪ, ಎಂ ಬಿ ಪಾಟೀಲ, ಎನ್‌ ಎಸ್‌ ಬೋಸರಾಜು, ಡಾ  ...

ಸಂಚಿತ ನಿಧಿಗೆ ಜಮೆಯಾಗದ ಬೋಧನಾ ಶುಲ್ಕ; ಹೊರಗಿನ ಜಂಟಿ ಖಾತೆಗೆ 211.74 ಕೋಟಿ ಜಮೆ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯೂ ಸೇರಿದಂತೆ ಆ ನಂತರದ ಅವಧಿಯಲ್ಲಿ  ರಾಜ್ಯದ 751 ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ  211.74 ಕೋಟಿ ರು ...

ಸಂಚಿತ ನಿಧಿಯಿಂದ ಹೊರಗಿರಿಸಿ 1,494 ಕೋಟಿ ವ್ಯವಹಾರ!; ಸ್ಪಷ್ಟ ಉತ್ತರ ನೀಡದೇ ಸರ್ಕಾರದ ಕಳ್ಳಾಟ

ಬೆಂಗಳೂರು; ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ  ಉಳಿಕೆ ಮೊತ್ತವಾಗಿರುವ 1,494 ಕೋಟಿ ರು. ಖಜಾನೆಗೆ ಸ್ವೀಕೃತವಾಗಿದೆಯೇ ಇಲ್ಲವೇ ಎಂಬ ಕುರಿತು  ರಾಜ್ಯ ಕಾಂಗ್ರೆಸ್‌ ಸರ್ಕಾರವು  ವಿಧಾನ ಪರಿಷತ್‌ಗೂ ...

ವಿಧಾನ ಪರಿಷತ್‌ನಲ್ಲಿ ಕಾರ್ಯದರ್ಶಿ 2 ಹುದ್ದೆ; ಹಾಲಿ ಕಾರ್ಯದರ್ಶಿ ಅಸಮ್ಮತಿ, ಸಚಿವಾಲಯದಲ್ಲಿ ತಿಕ್ಕಾಟ?

ಬೆಂಗಳೂರು; ಅತ್ಯಂತ ಚಿಕ್ಕ ಸಚಿವಾಲಯವಾಗಿರುವ  ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ  ಎರಡು ಕಾರ್ಯದರ್ಶಿ ಹುದ್ದೆಗಳು ಅವಶ್ಯಕತೆ ಇಲ್ಲದಿದ್ದರೂ  ಕಾರ್ಯದರ್ಶಿ-2 ಹುದ್ದೆ ಸೃಜಿಸಲು ಆರ್ಥಿಕ ಇಲಾಖೆಯು ಸಹಮತಿ ವ್ಯಕ್ತಪಡಿಸಿರುವುದು ...

Page 1 of 4 1 2 4