Tag: Covid 19

ಪಿಪಿಇ ಕಿಟ್‌ ಖರೀದಿ; 38.26 ಕೋಟಿ ರು ನಷ್ಟ ಪರಿಹಾರ ಪಾವತಿಗೆ ಅನುದಾನವೇ ಲಭ್ಯವಿಲ್ಲ

ಬೆಂಗಳೂರು; ಕೋವಿಡ್‌-19ರ ಸಮಯದಲ್ಲಿ  ಪಿಪಿಇ ಕಿಟ್‌ ಮತ್ತು ಇತರೆ ಸಾಮಗ್ರಿಗಳನ್ನು ಸರಬರಾಜು ಮಾಡಿದ್ದ ಕಂಪನಿಯೊಂದಕ್ಕೆ  ಬಾಕಿ ಮೊತ್ತವನ್ನು ಪಾವತಿಸಬೇಕು ಎಂದು ನ್ಯಾಯಾಲಯವು ನೀಡಿರುವ ಅದೇಶ ಪಾಲನೆ ಮಾಡಲು ಮುಂದಾಗಿರುವ  ...

ಬಳಸಿದ್ದ ಗ್ಲೌಸ್‌ಗಳ ಸರಬರಾಜು ಆರೋಪ; ಕಪ್ಪು ಪಟ್ಟಿಗೆ ಸೇರಿಸದೇ 3.50 ಕೋಟಿ ಪಾವತಿಸಲು ಮುಂದಾದ ನಿಗಮ?

ಬೆಂಗಳೂರು; ಕೇರಳ ಮೂಲದ ಕಂಪನಿ ಹೆಸರು ದುರ್ಬಳಕೆ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿ ಈಗಾಗಲೇ ಬಳಸಿ ಬಿಸಾಡಿದ್ದ ಕೈಗವಸುಗಳನ್ನು ರಫ್ತು ಮಾಡಿದೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ...

ಸ್ಯಾನಿಟೈಸೇಷನ್‌; ದುಪ್ಪಟ್ಟು ದರಕ್ಕೆ ಗುತ್ತಿಗೆ, ಕೆಟಿಪಿಪಿ ಕಾಯ್ದೆ ಉಲ್ಲಂಘನೆ, 25.28 ಲಕ್ಷ ನಷ್ಟವೆಂದ ಸಿಎಜಿ

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳಿಗೆ ಮತ್ತು ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯ್ದೆಯನ್ನು ಉಲ್ಲಂಘಿಸಿ ಸಿಂಗಲ್‌ ಟೆಂಡರ್‌ನ್ನು  ಅನುಮೋದಿಸಲಾಗಿತ್ತು. ...

103 ಕೋಟಿ ರು. ಮಾರ್ಗಪಲ್ಲಟ; ಆರ್‌ಟಿಇ ಅರ್ಹ 64,000ಕ್ಕೂ ಹೆಚ್ಚು ಮಕ್ಕಳು ಖಾಸಗಿ ಶಾಲೆ ಶಿಕ್ಷಣದಿಂದ ವಂಚಿತ!

ಬೆಂಗಳೂರು; ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲಿನ ಶಾಸನ ಬದ್ಧ ಅನುದಾನದ ಪೈಕಿ ಒಟ್ಟು 103 ಕೋಟಿ ರು.ಗಳನ್ನು ...

ಆಮ್ಲಜನಕ ಕೊರತೆ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ ಎ ಪಾಟೀಲ್‌ ವರದಿ

ಬೆಂಗಳೂರು; ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್‌ 19 ರೋಗಿಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳದೇ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ನಿರ್ದೇಶಕರು ಸೇರಿದಂತೆ ಬೋಧಕ, ಬೋಧಕತೇರ ...

ಕೈಕಾಲು ಸ್ವಾಧೀನ ಕಳೆದುಕೊಂಡ ಯುವಕನ ಪ್ರಕರಣ; ಕೋವ್ಯಾಕ್ಸಿನ್‌ ಲಸಿಕೆಯ ವ್ಯತಿರಿಕ್ತ ಪರಿಣಾಮವೇ?

ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದ ಮಧುಚಂದ್ರ ಎಂಬ ಯುವಕ ಕೈಕಾಲು ಸ್ವಾಧೀನ ಕಳೆದುಕೊಂಡಿರುವುದಕ್ಕೆ ಕೋವ್ಯಾಕ್ಸಿನ್‌ ಲಸಿಕೆ ಪಡೆದಿರುವುದು ಕಾರಣವೇ ಅಥವಾ ಇಲ್ಲವೇ ಎಂಬುದನ್ನು ...

ಶಾಲೆ ಆರಂಭವಾದ ಬೆನ್ನಲ್ಲೇ ಕೋವಿಡ್‌ ಸೋಂಕು ಹೆಚ್ಚಳ ಭೀತಿ; ಆನ್‌ಲೈನ್‌ ಬೋಧನೆಗೆ ಸಜ್ಜಾಗಲು ಕೋರ್‌ಕಮಿಟಿ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ನಡುವೆಯೂ ಶಾಲಾ ಕಾಲೇಜುಗಳು ಆರಂಭವಾಗಿವೆಯಾದರೂ ಸೋಂಕು ಹೆಚ್ಚಳದ ಭೀತಿ ಸರ್ಕಾರವನ್ನು ಕಾಡಲಾರಂಭಿಸಿದೆ. ಸೋಂಕು ಹೆಚ್ಚಳವಾದಲ್ಲಿ ರಾಜ್ಯದ ಇತರೆಡೆಯೂ ಶಾಲೆಗಳ ತರಗತಿಗಳನ್ನು ಸ್ಥಗಿತಗೊಳಿಸುವ ...

ಕೋವಿಡ್‌ ರೋಗಿಗಳಿಂದ ಅಧಿಕ ಶುಲ್ಕ ವಸೂಲಿ; 3.54 ಕೋಟಿ ರು ಪೈಕಿ 1.00 ಕೋಟಿಯಷ್ಟೇ ಮರುಪಾವತಿ

ಬೆಂಗಳೂರು; ಕೋವಿಡ್‌ ರೋಗಿಗಳಿಂದ ಸರ್ಕಾರ ಸೂಚಿಸಿದ್ದ ಶುಲ್ಕಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಒಟ್ಟು 3. 54 ಕೋಟಿ ರು. ಶುಲ್ಕ ವಸೂಲಿ ಮಾಡಿದ್ದ 246 ಆಸ್ಪತ್ರೆಗಳ ಪೈಕಿ ಕೇವಲ ...

ಆರ್ಥಿಕವಾಗಿ ಅಧಃಪತನವಾಗಿದ್ದರೂ 80 ಕೋಟಿ ವೆಚ್ಚದಲ್ಲಿ 238 ಹೊಸ ಬಸ್‌ ಖರೀದಿಗೆ ಅನುಮತಿ

ಬೆಂಗಳೂರು; ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ ಕಟ್ಟಡ, ನಿವೇಶನ ಮತ್ತು ಜಮೀನುಗಳನ್ನು ಬ್ಯಾಂಕ್‌ನಲ್ಲಿ 540.00 ಕೋಟಿ ...

ಎಕ್ಸ್‌-ರೇ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ; ಚಂಡೀಗಡ್‌ ಕಂಪನಿಗೆ 5 ಕೋಟಿ ರು. ಹೆಚ್ಚುವರಿ ಲಾಭ!

ಬೆಂಗಳೂರು; ಕೋವಿಡ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರಗಳಿಗೆ ಕಡಿವಾಣ ಹಾಕದ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಿಗೆ ಹೆಚ್ಚುವರಿ ...

Page 1 of 8 1 2 8