ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್; ವರ್ಷಕ್ಕೆ 11.76 ಕೋಟಿ ಅಂದಾಜು ವೆಚ್ಚ?
ಬೆಂಗಳೂರು; ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನದಲ್ಲಿರುವ ವಿಧಾನಸೌಧದ ಕೊಠಡಿಗಳು ಮತ್ತು ಶಾಸಕರ ಭವನದಲ್ಲಿರುವ ವಿಧಾನಸಭೆ ಸದಸ್ಯರ ಕೊಠಡಿಗಳನ್ನು ಸ್ಯಾನಿಟೈಸೇಷನ್ ಮಾಡಲು ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆಯೇ ನಿರ್ದಿಷ್ಟ ...



