ಕೋವಿಡ್ ಸಾವು; ವಾರಸುದಾರರಿಗೆ ತಲಾ 50 ಸಾವಿರ ಪರಿಹಾರ ವಿತರಣೆಗೂ ಅನುದಾನವಿಲ್ಲ, ಪತ್ರ ಬಹಿರಂಗ
ಬೆಂಗಳೂರು; ಕೋವಿಡ್‌ನಿಂದ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಪರಿಹಾರ ವಿತರಿಸಲು ಅನುದಾನ ಕೊರತೆಯಾಗಿರುವುದು ಇದೀಗ ಬಹಿರಂಗವಾಗಿದೆ. ಜನವರಿ ಮೊದಲನೇ ವಾರದಲ್ಲಿ ಪರಿಹಾರ ವಿತರಣೆ ಮಾಡಬೇಕು ಎಂದು ಹೈಕೋರ್ಟ್‌ನ ...


