Tag: Covid Management

ಮರಣ ಪ್ರಮಾಣ ದರ; ಕಳೆದ ವರ್ಷಕ್ಕಿಂತ 4 ಪಟ್ಟು ಹೆಚ್ಚು, ಕೆಟ್ಟ ಪರಿಸ್ಥಿತಿ!

ಬೆಂಗಳೂರು; ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ನೀಡುವಲ್ಲಿ ಹಿನ್ನಡೆಯಿಂದಾಗಿಯೇ ಬೆಂಗಳೂರು ಮಹಾನಗರದಲ್ಲಿ ಕಂಡು ಬಂದಿರುವ ಸೋಂಕು ಮರಣ ಪ್ರಮಾಣವು ದೆಹಲಿ ಸೇರಿದಂತೆ ದೇಶದ ಒಟ್ಟು 6 ಮಹಾನಗರಗಳಕ್ಕಿಂತಲೂ ...

ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ

ಬೆಂಗಳೂರು; ಬ್ಲಾಕ್‌ ಫಂಗಸ್‌ ಸೋಂಕು ವಾರದಲ್ಲಿ 400 ಮಂದಿಗೆ ಹರಡುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರವು ಆಂಪೋಟೆರಿಸಿನ್ ಬಿ ಔಷಧ ...

ಕೋವಿಡ್‌; ಡಬ್ಲ್ಯೂಎಚ್‌ಒ ಎಚ್ಚರಿಕೆ ಮಧ್ಯೆಯೂ 1 ಕೋಟಿ ಮೌಲ್ಯದ ಐವರ್‌ಮೆಕ್ಟಿನ್‌ ಖರೀದಿ

ಬೆಂಗಳೂರು; ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆಯ ನಡುವೆಯೂ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಅಂದಾಜು 1 ಕೋಟಿ ರು. ಮೌಲ್ಯದ ಐವರ್ಮೆಕ್ಟಿನ್ ಔಷಧವನ್ನು ಖರೀದಿ ಮಾಡಿದೆ. ಈ ...

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಲು ...

ಕೋವಿಡ್‌ ಬಿಕ್ಕಟ್ಟು; ಪರಿಷತ್‌ ಸದಸ್ಯರು ಕೇಳಿದ್ದ ಪ್ರಶ್ನೆಗಳಿಗೆ ತಿಂಗಳಾದರೂ ಉತ್ತರಿಸದ ಸುಧಾಕರ್‌!

ಬೆಂಗಳೂರು; ಕೊರೋನಾ ಸೋಂಕಿನ ಎರಡನೇ ಅಲೆಯನ್ನು ತಡೆಗಟ್ಟುವುದು, ಸಿಕೆ, ಕೋವಿಡ್‌ ವಾರಿಯರ್ಸ್‌ಗಳಿಗೆ ಸಂಬಂಧಿಸಿದಂತೆ ವಿಧಾನಪರಿಷತ್‌ನ ಮೂವರು ಸದಸ್ಯರು ಕೇಳಿದ್ದ ಸರಳ ಪ್ರಶ್ನೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ...

ಟಾಸ್ಕ್‌ಪೋರ್ಸ್‌ನಲ್ಲಿ ತಳಮಟ್ಟದ ಅನುಭವಸ್ಥರಿಲ್ಲ, ಕಾರ್ಯಸೂಚಿಯಿಲ್ಲ, ಆರೋಗ್ಯ ಅರಾಜಕತೆಯೇ ಎಲ್ಲ

ಬೆಂಗಳೂರು; ಕೋವಿಡ್‌ ಸೋಂಕಿತರ ಸಂಖ್ಯೆ ನಾಗಾಲೋಟದಲ್ಲಿ ಏರುತ್ತಿದ್ದರೂ ಸರಿಯಾದ ಕಾರ್ಯಸೂಚಿಯನ್ನೇ ರೂಪಿಸಿಲ್ಲ ಎಂಬ ಬಲವಾದ ಆರೋಪಗಳು ಕೇಳಿ ಬರುತ್ತಿವೆ. ಈ ಸಂಬಂಧ ನೇರವಾಗಿ ಬಿಜೆಪಿ ಸರ್ಕಾರದತ್ತ ಬೊಟ್ಟು ...