Tag: Covid Positivity Rate

137 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 44 ತಾಲೂಕುಗಳಲ್ಲಿ ಶೇ.20ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿನಿಧಿಸುವ ಶಿಕಾರಿಪುರ ತಾಲೂಕು ಸೇರಿದಂತೆ ರಾಜ್ಯದ ...