ಕೋವ್ಯಾಕ್ಸಿನ್ ಅಡ್ಡ ಪರಿಣಾಮ; ಬನಾರಸ್ ವಿವಿ ಅಧ್ಯಯನ ವರದಿ ಬೆನ್ನಲ್ಲೇ ಮುನ್ನೆಲೆಗೆ ಬಂದ ರಾಜ್ಯದ ಪ್ರಕರಣ
ಬೆಂಗಳೂರು; ಕೋವಿಶೀಲ್ಡ್ ಅಡ್ಡಪರಿಣಾಮಗಳ ಕುರಿತು ಸ್ವತಃ ಅಸ್ಟ್ರಾಜೆನಿಕಾ ಕಂಪನಿಯು ಒಪ್ಪಿಕೊಂಡಿದ್ದರ ಬೆನ್ನಲ್ಲೇ ಇದೀಗ ಕೋವಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳಾಗಿವೆ ಎಂಬ ಅಂಶವನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಅಧ್ಯಯನ ...




