ವಿದ್ಯಾರ್ಥಿ ವೇತನಕ್ಕೆ ಕೇಂದ್ರ ಅಡ್ಡಿ; ನೀತಿ ರೂಪಿಸದ ರಾಜ್ಯ, 4,254 ದಲಿತ ವಿದ್ಯಾರ್ಥಿಗಳಿಗೆ ಆಗಿದೆಯೇ ವಂಚನೆ?
ಬೆಂಗಳೂರು; ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಮ್ಯಾನೇಜ್‌ಮೆಂಟ್ ಕೋಟಾದಡಿ ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ...



