Tag: D V Sadananda Gowda

ಮುಂದುವರೆದ ಕೇಂದ್ರದ ಅಸಡ್ಡೆ; ಉತ್ತರ ಪ್ರದೇಶಕ್ಕೆ 3,310, ಕರ್ನಾಟಕಕ್ಕೆ 240 ಮೆ.ಟನ್‌ ಆಮ್ಲಜನಕ

ಬೆಂಗಳೂರು; ಕೇಂದ್ರ ಸರ್ಕಾರವು ಆಮ್ಲಜನಕ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ತಾರತಮ್ಯವನ್ನು 'ದಿ ಫೈಲ್‌' ಬಹಿರಂಗಪಡಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಕೂಡ ಕೇಂದ್ರದ ಮಲತಾಯಿ ...

ಕೇಂದ್ರದ ಅಸಡ್ಡೆ; ಕರ್ನಾಟಕಕ್ಕೆ 120, ಉತ್ತರಪ್ರದೇಶಕ್ಕೆ 1,630 ಮೆ.ಟನ್‌ ಆಮ್ಲಜನಕ ಪೂರೈಕೆ

ಬೆಂಗಳೂರು; ಕೋವಿಡ್‌ ದೃಢಪಟ್ಟ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ರಾಜ್ಯದಲ್ಲಿ ಹೆಚ್ಚಿವೆ. ಹೀಗಾಗಿ ಅಕ್ಸಿಜನ್‌ನ ಅಗತ್ಯತೆ ಹೆಚ್ಚುತ್ತಿದ್ದರೂ ಕೇಂದ್ರ ...

ಲಸಿಕೆ; 35 ಸಾವಿರ ಕೋಟಿಯಲ್ಲಿ ಕೇಂದ್ರ ಖರ್ಚು ಮಾಡಿದ್ದು ಕೇವಲ 2,993 ಕೋಟಿ

ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಕೇಂದ್ರ ಸರ್ಕಾರವು ಬಳಕೆ ಮಾಡಿರುವುದು ಕೇವಲ ಶೇ.8.5ರಷ್ಟನ್ನು ಮಾತ್ರ. 2021-22ರ ಬಜೆಟ್‌ನಲ್ಲಿ ಕೇಂದ್ರ ...

ಸರ್ಕಾರಕ್ಕಿಲ್ಲದ ‘ರೆಮ್ಡಿಸಿವಿರ್‌’ ಮುಕ್ತ ಮಾರುಕಟ್ಟೆಗೆ ಲಭ್ಯ; ಹೆಟಾರಿಯಾದಿಂದ 13.27ಕೋಟಿ ವಹಿವಾಟು?

ಬೆಂಗಳೂರು; ಕೋವಿಡ್‌ ರೋಗಿಗಳ ಪೈಕಿ ಅಗತ್ಯ ಇರುವವರಿಗೂ ರೆಮ್‌ಡಿಸಿವಿರ್‌ ದೊರಕದೇ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂಬ ಬಲವಾದ ಆರೋಪಗಳ ನಡುವೆಯೂ ಆಂಧ್ರ ಮೂಲದ ಹೆಟಾರಿಯೋ ಕಂಪನಿಯೂ ಸೇರಿದಂತೆ ...

ಭಾರತರತ್ನ; 10 ವರ್ಷದಲ್ಲಿ ಯಾರ ಹೆಸರನ್ನೂ ಶಿಫಾರಸ್ಸು ಮಾಡದ ರಾಜ್ಯ ಸರ್ಕಾರ

ಬೆಂಗಳೂರು; ತ್ರಿವಿಧ ದಾಸೋಹಿ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯೂ ಸೇರಿದಂತೆ ರಾಜ್ಯದ ಹಲವು ಸಾಧಕರಿಗೆ ಭಾರತ ರತ್ನ ನೀಡುವ ಸಂಬಂಧ ...

Page 3 of 3 1 2 3