Tag: Data

ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ

ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ ...

ಪರಿಶಿಷ್ಟ ಜಾತಿಯ ಉಪ ಜಾತಿಗಳ ವಿವರ ಒದಗಿಸಲು ನಿರ್ಲಕ್ಷ್ಯ; ಅಧಿಕಾರಿವರ್ಗದ ವಿಳಂಬ ದ್ರೋಹ

ಬೆಂಗಳೂರು; ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತಂತೆ ಉಪ ಜಾತಿ ಒದಗಿಸುವಲ್ಲಿ ಅಧಿಕಾರಿ ವರ್ಗವು ಆಯೋಗಕ್ಕೆ ಸಹಕರಿಸುತ್ತಿಲ್ಲ. ಉಪ ಜಾತಿಗಳ ಮಾಹಿತಿ ಮಾಹಿತಿ ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ...

ಗ್ಯಾರಂಟಿ ಯೋಜನೆಗೆ ಕ್ಲೌಡ್‌ ಸೇವೆ; ಇ-ಚಲನ್ ಹಗರಣದಲ್ಲಿ ಭಾಗಿಯಾಗಿರುವ ಕಂಪನಿಗೆ 4(ಜಿ) ವಿನಾಯಿತಿ

ಬೆಂಗಳೂರು; ರಾಜ್ಯದ ಗ್ಯಾರಂಟಿ ಯೋಜನೆಗಳ ಅಪ್ಲಿಕೇಷನ್‌ ಹೋಸ್ಟ್‌ ಮತ್ತು ಕ್ಲೌಡ್‌ ಸೇವೆ ಪಡೆಯಲು ಆಂಧ್ರ ಪ್ರದೇಶದ ಇ-ಚಲನ್‌ ಹಗರಣದಲ್ಲಿ ಭಾಗಿಯಾಗಿರುವ ಡಾಟಾ ಎವಾಲ್ಯು ಸೊಲ್ಯೂಷನ್ಸ್‌ ಕಂಪನಿಗೆ 4(ಜಿ) ...

ಡಿಸೆಂಬರ್ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚ, ಕಳೆದ ಸಾಲಿಗೆ ಹೋಲಿಸಿದರೆ ಕೇವಲ ಶೇ.2.3ರಷ್ಟೇ ಪ್ರಗತಿ

ಬೆಂಗಳೂರು;  ಇನ್ನೆರಡು ತಿಂಗಳಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಲು ಭರದ ಸಿದ್ಧತೆಗಳು ನಡೆಯುತ್ತಿವೆ. ಆದರೆ ಡಿಸೆಂಬರ್‍‌ ಅಂತ್ಯಕ್ಕೆ ವೆಚ್ಚದ ಪ್ರಮಾಣವು  ಶೇ.60ರಷ್ಟು ಗಡಿಯನ್ನೂ ದಾಟಿಲ್ಲ.  ಪ್ರಸಕ್ತ 2024-25ನೇ ...

ಶಕ್ತಿ ಯೋಜನೆ ಸಮೀಕ್ಷೆ; ಜಿಪಿಎಸ್‌ ದಾಖಲೆಗಳಿಲ್ಲ, ವಿಧಾನಸಭಾ ಕ್ಷೇತ್ರವಾರು ಫೋಟೋಗಳೂ ಇಲ್ಲ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು ಈ ಸಂಬಂಧ ...

ಡಿಜಿಟಲ್‌ ಲೈಬ್ರರಿ ಯಶಸ್ಸಿಗೆ ದಾಖಲೆಗಳೇ ಇಲ್ಲ; ಅನುಷ್ಠಾನಕ್ಕೂ ಮುನ್ನವೇ 2.59 ಕೋಟಿ ಪಾವತಿ

ಬೆಂಗಳೂರು; ರಾಜ್ಯದಲ್ಲಿ ಡಿಜಿಟಲ್‌ ಲೈಬ್ರರಿ ಯಶಸ್ವಿಯಾಗಿದೆ ಎಂದು ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ ಕುಮಾರ್‍‌ ಹೊಸಮನಿ ಅವರು ಭರ್ಜರಿ ಪ್ರಚಾರ ಪಡೆದುಕೊಂಡಿದ್ದರ ಬೆನ್ನಲ್ಲೇ ಇದೀಗ ಡಿಜಿಟಲ್‌ ಲೈಬ್ರರಿ ...

ಪಿಎಂ ಕಿಸಾನ್‌ ಜಾರಿಗೊಂಡ ನಂತರವೂ ದೇಶದಲ್ಲಿ 16,854, ಕರ್ನಾಟಕದಲ್ಲಿ 3,573 ರೈತರ ಆತ್ಮಹತ್ಯೆ

ಬೆಂಗಳೂರು; ಪಿಎಂ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16,854 ಮತ್ತು ಕರ್ನಾಟಕದಲ್ಲಿ ...

ಕೊರೊನಾ; ತಪಾಸಣೆಗೊಳಗಾಗಿರುವ ಶಂಕಿತರ ನೈಜ ಸಂಖ್ಯೆಯನ್ನು ಮುಚ್ಚಿಡಲಾಗಿದೆಯೇ?

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಆತಂಕದ ಅಲೆಗಳನ್ನು ಎಬ್ಬಿಸಿವೆ. ರಾಜ್ಯದಲ್ಲಿ ಶನಿವಾರ ದಿನದಂದೇ ಹೊಸದಾಗಿ 16 ಪ್ರಕರಣಗಳು ವರದಿಯಾಗಿವೆ. ಹೀಗೆ ಪ್ರಕರಣಗಳ ...