Tag: Derliction

ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌ ಅಧಿಕಾರಿಗಳ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ...

ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍‌ಗಳ ಮೇಲೆ ಅಮಾನತು ತೂಗುಗತ್ತಿ

ಬೆಂಗಳೂರು; ವರ್ಗಾವಣೆ ಆದೇಶ ಹೊರಡಿಸಿದ್ದರೂ ಪೊಲೀಸ್ ಇಲಾಖೆಯ 44 ಇನ್ಸ್‌ಪೆಕ್ಟರ್‍‌ಗಳು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇನ್ನೂ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ವರದಿ ಮಾಡಿಕೊಳ್ಳದೇ ಗೈರು ಹಾಜರಾಗುವ ಮೂಲಕ ಕರ್ತವ್ಯ ...

‘ವಿದ್ಯುತ್‌ ತಂತಿ ಕಡಿತಗೊಂಡು ನೆಲಕ್ಕೆ ಬಿದ್ದು ಬೆಂಕಿ ಬರುತ್ತಿದೆ,’ ಎಂಬ ದೂರು ನಿರ್ಲಕ್ಷ್ಯಿಸಿದ್ದೇ ಸಾವಿಗೆ ಕಾರಣವಾಯಿತೇ?

ಬೆಂಗಳೂರು; ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ದಾರುಣವಾಗಿ ಸಾವಿಗೀಡಾದ ಪ್ರಕರಣದಲ್ಲಿ ದೂರು ಸುರಕ್ಷತಾ ವಿಭಾಗ ಮತ್ತು ಸಹಾಯವಾಣಿಯ ನಿರ್ಲಕ್ಷ್ಯ ಮತ್ತು ...

ಸಚಿವ ಮಾಧುಸ್ವಾಮಿ ಬೆಂಗಾವಲಿಗೆ ಸಂದೇಹಾಸ್ಪದ ನಡವಳಿಕೆ ಹೊಂದಿರುವ ಇನ್ಸ್‌ಪೆಕ್ಟರ್‌ ನಿಯೋಜನೆ

ಬೆಂಗಳೂರು; ಸಂದೇಹಾಸ್ಪದ ನಡವಳಿಕೆ ಹೊಂದಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಒಳಗಾಗಿರುವ ಪೊಲೀಸ್‌ ಇನ್ಸ್‌ಪೆಕ್ಟರ್‌ ಕೆ ಟಿ ರಮೇಶ ಅವರನ್ನು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ...