ವಸತಿ ಬಡಾವಣೆಯಲ್ಲಿ ಭೂಗಳ್ಳರದ್ದೇ ಪಾರುಪತ್ಯ; ಒತ್ತಡಕ್ಕೆ ಮಣಿದ ಆಯುಕ್ತ, ಕೋಟ್ಯಂತರ ಆರ್ಥಿಕ ನಷ್ಟ
ಬೆಂಗಳೂರು; ಮೈಸೂರು ತಾಲೂಕು ಕಸಬಾ ಹೋಬಳಿ ಸುತ್ತಮುತ್ತ ಸುಮಾರು 17.21 ಎಕರೆ ವಿಸ್ತಿರ್ಣದ ಆಸ್ತಿಯಲ್ಲಿ ವಸತಿ ಬಡಾವಣೆ ನಿರ್ಮಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಭೂಗಳ್ಳರಿಗೆ 50;50 ಅನುಪಾತದಲ್ಲಿ ...

