Tag: Development

ಯುವನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅನರ್ಹ; ಸಮೀಕ್ಷೆ ವರದಿ

ಬೆಂಗಳೂರು;  ಪದವೀಧರರು ಮತ್ತು ಡಿಪ್ಲೋಮಾದಾರರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅರ್ಹರಾಗಿರುವುದಿಲ್ಲ ಎಂದು ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮೀಕ್ಷೆ ...

ಅಂತರ್ಜಲ ಬತ್ತಿದ್ದರೂ ಕೊಳವೆ ಬಾವಿ ಕೊರೆಯಲು 131 ಕೋಟಿ ರು ವೆಚ್ಚ; ವಿಫಲವಾಗಲಿದೆಯೇ ಬಿಬಿಎಂಪಿ?

ಬೆಂಗಳೂರು: ಕೊಳವೆ ನೀರು ಸರಬರಾಜು ಅಲಭ್ಯತೆ, ಕೆರೆಗಳ ನಿರ್ವಹಣೆಯಲ್ಲಿನ ನಿರ್ಲಕ್ಷ್ಯ ಮತ್ತು ಮಲಿನ ನೀರು ಶುದ್ಧೀಕರಣ ಘಟಕಗಳ ಅಸಮರ್ಪಕ ನಿರ್ವಹಣೆಯಿಂದಾಗಿಯೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ತೀವ್ರ ...

ಪಿಡಿಒಗಳ ಜೇಷ್ಠತಾ ಪಟ್ಟಿ; ಮಾರ್ಗಸೂಚಿಗಳನ್ನೇ ತಿರುಚಿದ ಅಧಿಕಾರಿಶಾಹಿ, ಚಕಾರ ಎತ್ತದ ಸಚಿವ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ವೃಂದದ ಜೇಷ್ಠತಾ ಪಟ್ಟಿ ತಯಾರಿಸಿರುವ ಮಾರ್ಗಸೂಚಿಗಳು ಲೋಪಗಳಿಂದ ಕೂಡಿದೆ. ಅಲ್ಲದೇ ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೆ ಬಂದ ನಂತರ ...

ಸಿಜಿಡಿ ನೀತಿ; ‘ದಿ ಫೈಲ್‌’ ವರದಿಗೆ ಸ್ಪಷ್ಟೀಕರಣ ನೀಡಿದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ

ಬೆಂಗಳೂರು;  ಚುನಾವಣಾ ಬಾಂಡ್‌ಗಳನ್ನು ಅತೀ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿರುವ  ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) ಕರ್ನಾಟಕದ ಸರ್ಕಾರವು ನೂತನವಾಗಿ  ಜಾರಿಗೊಳಿಸಿರುವ ರಾಜ್ಯ ಅನಿಲ ನೀತಿಯಲ್ಲಿ ...

ನಗರ ಅನಿಲ ವಿತರಣೆ ಜಾಲ ನೀತಿ; 5,000 ಕೋಟಿ ಆದಾಯ ಖೋತಾ, ಸಂಪುಟವನ್ನೂ ದಾರಿತಪ್ಪಿಸಿದ ಇಲಾಖೆ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರವು  ಅನುಮೋದಿಸಿರುವ ರಾಜ್ಯ ಅನಿಲ ಸರಬರಾಜು ನೀತಿಯು, ನಗರಪಾಲಿಕೆ, ಪುರಸಭೆ ಸೇರಿದಂತೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸುಮಾರು  5,000 ಕೋಟಿ ...

ಗ್ಯಾರಂಟಿ ಮೌಲ್ಯಮಾಪನ, ನಿರಂತರ ಸಂವಹನ ಸೇವೆ; ರೈಟ್‌ ಪೀಪಲ್‌ಗೆ 9.25 ಕೋಟಿ ವೆಚ್ಚಕ್ಕೆ 4(ಜಿ) ವಿನಾಯಿತಿ

ಬೆಂಗಳೂರು;  ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೌಲ್ಯಮಾಪನ, ನಿಗಾವಣೆ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಖಾಸಗಿ ವಲಯದ  ರೈಟ್‌ ಪೀಪಲ್‌ಗೆ 9.25 ಕೋಟಿ ರು. ವೆಚ್ಚ ಮಾಡುತ್ತಿದೆ. ...

ಕಲ್ಲಿದ್ದಲು ಹರಾಜು; ಪಶ್ಚಿಮ ಬಂಗಾಳಕ್ಕೆ ನಿರ್ಬಂಧ, ಕಾರ್ಪೋರೇಟ್‌ ಕಂಪನಿಗಳಿಗೆ ಲಾಭ

ನವದೆಹಲಿ: ಕಲ್ಲಿದ್ದಲು ಹರಾಜಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರವು ಅನರ್ಹಗೊಳಿಸಿತ್ತು. ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ  ...

ಗೋಮಾಳ ಭೂ ಉಪಯೋಗ ಬದಲಾವಣೆ; ರಾಷ್ಟ್ರೋತ್ಥಾನ ಪರಿಷತ್‌ನ ಕೋರಿಕೆಗೆ ಆಕ್ಷೇಪಣೆ ಆಹ್ವಾನಿಸಿದ ಬಿಡಿಎ

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ಮಂಜೂರು ಮಾಡಿಸಿಕೊಂಡಿದ್ದ ಗೋಮಾಳ ಜಮೀನನ್ನು ಇದೀಗ ವ್ಯವಸಾಯ ವಲಯದಿಂದ ಸಾರ್ವಜನಿಕ, ಅರೆ ...

ಅಲ್ಪಸಂಖ್ಯಾತರ ಸ್ಲಮ್‌, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆ; ಪ್ರಗತಿಯಿಲ್ಲ, ಶೂನ್ಯ ಸಂಪಾದನೆಯೇ ಎಲ್ಲ

ಬೆಂಗಳೂರು; ರಾಜ್ಯದ   ಹನ್ನೊಂದು ಕಾರ್ಪೋರೇಷನ್‌ಗಳಲ್ಲಿ ಅಲ್ಪಸಂಖ್ಯಾತರ ಸ್ಲಮ್‌, ಕಾಲೋನಿ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರಿಗಾಗಿ ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆಗೆ 2024ರ ಜನವರಿ 22ರ ಅಂತ್ಯಕ್ಕೆ ಬಿಡಿಗಾಸನ್ನೂ ...

ಜಲಧಾರೆ, ಜಲಜೀವನ್‌ ಮಿಷನ್‌, ಗ್ರಾಮೀಣಾಭಿವೃದ್ಧಿಗೆ 37,621.96 ಕೋಟಿ ರು.ಗಳ ಬೇಡಿಕೆ

ಬೆಂಗಳೂರು; ರಾಜ್ಯ, ಜಿಲ್ಲಾ ವಲಯದ ಅಭಿವೃದ್ಧಿ, ವೇತನ ಮತ್ತು ಹೊಸ ಯೋಜನೆಗಳಿಗಾಗಿ 2024-25ನೇ ಸಾಲಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಒಟ್ಟಾರೆ 37,621.96 ಕೋಟಿ ರು.ಗಳ ಬೇಡಿಕೆಯನ್ನು ...

Page 11 of 13 1 10 11 12 13