Tag: Development

ಕಾಂಗ್ರೆಸ್‌ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ

ಬೆಂಗಳೂರು;  ರಾಜ್ಯದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯ ಉದ್ದೇಶಗಳಿಗಾಗಿಯೇ ಮೀಸಲಿರಿಸಿರುವ ನಿವೇಶನಗಳನ್ನು ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯು ಬಿರುಸಿನಿಂದ ಸಾಗಿದೆ.   ...

ರಿಯಲ್‌ ಎಸ್ಟೇಟ್‌ ಕಂಪನಿಗಳಿಗೆ ಸರ್ಕಾರಿ ಜಮೀನು ಪರಭಾರೆ; ಉದ್ಯೋಗ ಸೃಷ್ಟಿಯ ಉದ್ದೇಶವೇ ಮಣ್ಣುಪಾಲು

ಬೆಂಗಳೂರು; ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆ ಸ್ಥಾಪನೆಗಾಗಿ ಮಂಜೂರಾಗಿದ್ದ  ಸರ್ಕಾರಿ ಜಮೀನನ್ನು  ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಯಾವುದೇ ಅನುಮತಿಯನ್ನೂ ಪಡೆಯದೇ ಕಿರ್ಲೋಸ್ಕರ್‍‌ ಕಂಪನಿಯು, ವಸತಿ ಉದ್ದೇಶಕ್ಕೆ ...

62.77 ಕೋಟಿ ದುರುಪಯೋಗ ಪ್ರಕರಣ; ಜೈಲು ಸೇರಿದರೂ ಮಂಜುನಾಥಗೌಡರಿಗೆ ಮುಂದುವರೆದ ಅಧಿಕಾರ ‘ಭಾಗ್ಯ’

ಬೆಂಗಳೂರು;  ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ನಲ್ಲಿ ನಡೆದಿದೆ ಎನ್ನಲಾದ 62.77 ಕೋಟಿ ರು. ದುರುಪಯೋಗವೂ ಸೇರಿದಂತೆ ಇನ್ನಿತರೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍‌ ಎಂ ಮಂಜುನಾಥ ...

2,560 ಎಕರೆ ಒತ್ತೆ!; ಸ್ಪಷ್ಟ ಅಭಿಪ್ರಾಯವಿಲ್ಲ, ವಿಶ್ಲೇಷಣೆಯೂ ಇಲ್ಲ, ತರಾತುರಿ ತೀರ್ಮಾನ ಕೈಗೊಂಡಿತೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕೇವಲ 7,000 ಕೋಟಿ ರು.ಗಳಷ್ಟು  ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಏದುಸಿರು ಬಿಟ್ಟಿರುವ ...

ಘನತ್ಯಾಜ್ಯ; ಸರ್ಕಾರಿ ಜಾಗವಿದ್ದರೂ ಖಾಸಗಿ ಜಾಗ ಖರೀದಿಗೆ ಒಲವು, ಆರ್ಥಿಕ ಇಲಾಖೆ ಅಭಿಪ್ರಾಯಕ್ಕಿಲ್ಲ ಮನ್ನಣೆ

ಬೆಂಗಳೂರು; ಸಮಗ್ರ ಘನ ತ್ಯಾಜ್ಯ ನಿರ್ವಹಣೆಗೆ 117 ಕ್ವಾರಿಗಳಲ್ಲಿರುವ ಸರ್ಕಾರಿ ಜಮೀನನ್ನು ಬಳಸಬೇಕೆ ವಿನಃ ಖಾಸಗಿ ಜಮೀನನ್ನು ಖರೀದಿಸುವ ಅವಶ್ಯಕತೆಯೇ ಬೀಳುವುದಿಲ್ಲ ಎಂದು ಆರ್ಥಿಕ ಇಲಾಖೆಯು ಸ್ಪಷ್ಟವಾಗಿ ...

ನಿವೇಶನಗಳ ಹಂಚಿಕೆ ಕಡತಗಳು; ಮುಡಾ ಲೆಡ್ಜರ್‍‌ನಲ್ಲಿ 360 ಪುಟಗಳು ನಾಪತ್ತೆ, ಡೇಟಾಬಿಂಗ್‌ನಲ್ಲಿ ಬಹಿರಂಗ

ಬೆಂಗಳೂರು;  ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳಿಗೆ ಸಂಬಂಧಿಸಿದಂತೆ 360 ಪುಟಗಳು ಕಾಣೆಯಾಗಿವೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ...

ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ

ಬೆಂಗಳೂರು;  ಚಾಲ್ತಿಯಲ್ಲಿರುವ ಹಲವು  ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲು ಪರದಾಡುತ್ತಿರುವ ಹೊತ್ತಿನಲ್ಲೇ  ಹೊರ ರಾಜ್ಯದ ಗಡಿ ಕನ್ನಡಿಗರ ಅಭಿವೃದ್ದಿಗೆ  ಸಾಕಷ್ಟು ಅನುದಾನ  ಸಿಗುತ್ತಿಲ್ಲ ಮತ್ತು ಇದಕ್ಕೆ ಅನುದಾನದ ಕೊರತೆಯೇ ...

ಹಣಕಾಸು ವರ್ಷಾಂತ್ಯದ ಲೆಕ್ಕ; ಬಿಡುಗಡೆಗೆ 38,882.26 ಕೋಟಿ, ವೆಚ್ಚಕ್ಕೆ 50,169.41 ಕೋಟಿ ರು ಬಾಕಿ

ಬೆಂಗಳೂರು;  2024-25ನೇ ಸಾಲಿನ ಬಜೆಟ್‌ನಲ್ಲಿ ಹಂಚಿಕೆಯಾಗಿದ್ದ  3,32,407 ಕೋಟಿ ರು ಅನುದಾನದ ಪೈಕಿ 2025ರ ಮಾರ್ಚ್‌ 24ರ ಅಂತ್ಯಕ್ಕೆ 2,93,524.70 ಕೋಟಿ ರು ಬಿಡುಗಡೆಯಾಗಿದೆ. ಇದರ ಪ್ರಕಾರ ...

ಬದಲಿ ನಿವೇಶನ; ಸರ್ಕಾರದ ಅನುಮೋದನೆಯಿಲ್ಲದೇ ಅನಗತ್ಯ ನಿರ್ಣಯ, ಪದೇಪದೇ ನಿಯಮಗಳ ಉಲ್ಲಂಘನೆ

ಬೆಂಗಳೂರು; ಬದಲಿ ನಿವೇಶನ ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿಯಮ 16 (1)ನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಪದೇ ಪದೇ  ಉಲ್ಲಂಘಿಸಿತ್ತು. ಅಲ್ಲದೇ ...

ಕೆಆರ್‍‌ಆರ್‍‌ಡಿಎನಲ್ಲಿ ಪರಿಶಿಷ್ಟರ ಸಂಖ್ಯೆ ಕೇವಲ 76; ಉಪ ಜಾತಿಗಳ ಅಧಿಕಾರಿ, ನೌಕರರ ಸಂಖ್ಯೆ ಸಲ್ಲಿಕೆ

ಬೆಂಗಳೂರು;  ಭರ್ತಿಯಾಗಿರುವ 400  ಹುದ್ದೆಗಳಲ್ಲಿ  ಆದಿ ಕರ್ನಾಟಕ ಸೇರಿದಂತೆ ಇನ್ನಿತರೆ ಉಪ ಜಾತಿಗಳಿಗೆ ಸೇರಿದ 76 ಮಂದಿ ಅಧಿಕಾರಿಗಳು ಮಾತ್ರ ನೇಮಕವಾಗಿದ್ದಾರೆ  ಎಂದು ಕರ್ನಾಟಕ ಗ್ರಾಮೀಣ ರಸ್ತೆ ...

Page 3 of 13 1 2 3 4 13