Tag: Development

‘ಚಿಲುಮೆ’ ಹಗರಣ; ಕಡತಕ್ಕೆ ಸಿಗದ ಮುಕ್ತಿ, ಒಂದು ವರ್ಷದಿಂದ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇಕಿದೆ?

ಬೆಂಗಳೂರು;  ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಅಕ್ರಮವಾಗಿ ಮತದಾರರಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕಡತವು ...

ಚಿಲುಮೆ ‘ವೋಟರ್ ಗೇಟ್‌ ‘ಹಗರಣದಲ್ಲಿ ಬೊಬ್ಬೆ ಹೊಡೆದು ಈಗ ಮಾಹಿತಿ ನೀಡಲು ನಿರಾಕರಿಸಿದ ಕಾಂಗ್ರೆಸ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರ ಜಾಗೃತಿ ಮತ್ತು ಪರಿಷ್ಕರಣೆ ಹೆಸರಿನಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ...

2 ವರ್ಷವಾದರೂ ಪಾವತಿಯಾಗದ ಬಾಕಿ ಮೊತ್ತ; ಕಡೆಗಣನೆ, ಪಕ್ಷಪಾತದ ವಿರುದ್ಧ ಪತ್ರ ಬರೆದ ಗುತ್ತಿಗೆದಾರರ ಸಂಘ

ಬೆಂಗಳೂರು; ವಸತಿ ಯೋಜನೆಗಳ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಾಕಿ ಮೊತ್ತವನ್ನು ಪಾವತಿಸಬೇಕಿದ್ದ  ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಪಕ್ಷಪಾತ ಎಸಗುತ್ತಿದ್ದಾರೆ ಮತ್ತು ಬಾಕಿ ಮೊತ್ತವನ್ನು ಪಾವತಿಸಲು ...

ಕೋವಿಡ್‌ ವೆಚ್ಚ; ಡಿಸಿಎಂ ಕಾರ್ಯದರ್ಶಿ ಸೇರಿ ಹಲವರಿಗೆ ನೋಟೀಸ್‌, ಹೇಳಿಕೆ ನೀಡಲು ನಿರ್ದೇಶನ

ಬೆಂಗಳೂರು; ಕೋವಿಡ್‌-19ರ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೇ ಅನರ್ಹಗೊಂಡಿದ್ದ ಪ್ರಯೋಗಾಲಯಗಳು ಮತ್ತು ಆಸ್ಪತ್ರೆಗಳ ಸೇವೆ ಪಡೆದಿರುವುದು ಸೇರಿದಂತೆ ಇನ್ನಿತರೆ ಲೋಪ ದೋಷಗಳು ಮತ್ತು ಅಕ್ರಮಗಳ ...

ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

ಬೆಂಗಳೂರು;  ನೂರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ಹುಬ್ಬಳ್ಳಿಯಲ್ಲಿ ಕಚೇರಿ ನಿರ್ಮಾಣ ಮಾಡಲು ಕಡಿಮೆ ಬೆಲೆಯಲ್ಲಿ 2,988.29 ಚದರ ಮೀಟರ್ ವಿಸ್ತೀರ್ಣದ ...

ಯುವ ನಿಧಿ ಯೋಜನೆ; 6,641 ನಿರುದ್ಯೋಗಿಗಳ ಅನರ್ಹಗೊಳಿಸಿದ ಯುಯುಸಿಎಂಎಸ್ ತಂತ್ರಾಂಶ

ಬೆಂಗಳೂರು;  ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೋಮಾ ಪದವಿದಾರರು ನಿರುದ್ಯೋಗ ಭತ್ಯೆ ಪಡೆಯಲು  ಯುವನಿಧಿ ಯೋಜನೆಗಾಗಿ  ಸಲ್ಲಿಸಿದ್ದ ಅರ್ಜಿಗಳನ್ನು  ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್‌) ...

ನಳೀನ್‌ ಕಟೀಲ್‌ರ ನಿವೇಶನಕ್ಕೆ ಶುದ್ಧಕ್ರಯ ಪತ್ರ; ಕಾನೂನು ಅಭಿಪ್ರಾಯ ಬದಿಗೊತ್ತಿ ನಿಯಮ ಸಡಿಲಿಕೆ

ಬೆಂಗಳೂರು; ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳೀನ್‌ ಕುಮಾರ್ ಕಟೀಲು ಅವರಿಗೆ ಬಿಡಿಎ ಹಂಚಿಕೆ ಮಾಡಿರುವ  'ಜಿ' ಕೆಟಗರಿ ನಿವೇಶನಕ್ಕೆ ಶುದ್ಧ ಕ್ರಯ ಪತ್ರ ನೋಂದಾಯಿಸಿಕೊಡುವ ...

ಮುಡಾ ವ್ಯಾಪ್ತಿಯಲ್ಲಿಲ್ಲದ ವರುಣ, ಶ್ರೀರಂಗಪಟ್ಟಣದಲ್ಲಿ ಕಾಮಗಾರಿ; ಮುನ್ನೆಲೆಗೆ ಬಂದ ಜಿಲ್ಲಾ ಸಮಿತಿ ನಡವಳಿ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೊಳಪಡದ ವರುಣ ಮತ್ತು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು 06 ಪ್ಯಾಕೇಜ್‌ಗಳ ಮೂಲಕ ಟೆಂಡರ್‍‌ ಆಹ್ವಾನಿಸಿರುವುದು ಸೇರಿದಂತೆ ತಾಂತ್ರಿಕ ಬಿಡ್‌ ...

ಬಾಬುವಾಲಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ; ಬುಡಾದ ಅಕ್ರಮಗಳ ಕುರಿತು ಇನ್ನೂ ಸಲ್ಲಿಕೆಯಾಗದ ವರದಿ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿವಿಧ ಅಕ್ರಮಗಳ ಕುರಿತು ತನಿಖೆ ನಡೆಯುತ್ತಿರುವ ...

7 ಇಲಾಖೆಗಳಲ್ಲಿ ವೆಚ್ಚವಾಗದ 29,884 ಕೋಟಿ; ಚುರುಕಾಗದೇ ತೆವಳುತ್ತಿದೆಯೇ ಆಡಳಿತ ಯಂತ್ರ?

ಬೆಂಗಳೂರು; 2025-26ನೇ ಸಾಲಿನ ಬಜೆಟ್‌ ತಯಾರಿ ನಡೆಸುತ್ತಿರುವ ಇಲಾಖೆಗಳ ಪೈಕಿ  ನಗರಾಭಿವೃದ್ದಿ ಸೇರಿದಂತೆ ಒಟ್ಟು  7  ಇಲಾಖೆಗಳಲ್ಲಿ  ನವೆಂಬರ್‍‌ 16ರ ಅಂತ್ಯಕ್ಕೆ 29,884 ಕೋಟಿ ರು. ವೆಚ್ಚವಾಗಿಲ್ಲ. ...

Page 6 of 13 1 5 6 7 13